ಬ್ರೇಕಿಂಗ್ ನ್ಯೂಸ್
29-05-23 11:16 pm HK News Desk ದೇಶ - ವಿದೇಶ
ಅಹ್ಮದಾಬಾದ್, ಮೇ 29 : ಐಪಿಎಲ್ ಫೈನಲ್ ಪಂದ್ಯಕ್ಕೆ ಎರಡನೇ ದಿನವೂ ಮಳೆ ಅಡ್ಡಿಯಾಗಿದ್ದು ಪಂದ್ಯ ರದ್ದುಗೊಂಡಿದೆ. ಭಾನುವಾರ ಮಳೆಯಿಂದ ಪಂದ್ಯ ರದ್ದಾಗಿ ಸೋಮವಾರಕ್ಕೆ ಮುಂದೂಡಲ್ಪಟ್ಟಿತ್ತು. ಎರಡನೇ ದಿನ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ 214 ರನ್ ಸಿಡಿಸಿತ್ತು. ಮೊತ್ತ ಚೇಸ್ ಮಾಡಲು ಕಣಕ್ಕಿಳಿಯುವ ಮುನ್ನವೇ ಮಳೆ ಆರಂಭಗೊಂಡಿತ್ತು. ಮತ್ತೆ ಪಂದ್ಯಕ್ಕೆ ಅನುವು ಮಾಡಿದ್ದು ಮೊದಲ ಓವರ್ ನಲ್ಲಿ 3 ಎಸೆತ ಮುಗಿಸುತ್ತಿದ್ದಂತೆ ಮಳೆಯಾಗಿದ್ದು ಪಂದ್ಯವನ್ನೇ ಸ್ಥಗಿತ ಮಾಡಲಾಗಿದೆ.
ಮೂರು ಎಸೆತದಲ್ಲಿ ರುತುರಾಜ್ ಗಾಯಕ್ವಾಡ್ 1 ಬೌಂಡರಿ ಜೊತೆಗೆ 4 ರನ್ ಸಿಡಿಸಿದ್ದರು. ಚೆನ್ನೈ ವಿಕೆಟ್ ನಷ್ಟವಿಲ್ಲದೆ 4 ರನ್ ಮಾಡಿತ್ತು. ಇದೇ ವೇಳೆ ಒಂದೇ ಸಮನೆ ಸುರಿದ ಮಳೆಯಿಂದ ಪಂದ್ಯ ಮುಂದುವರಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ತಾತ್ಕಾಲಿಕವಾಗಿ ಪಂದ್ಯ ಸ್ಥಗಿತಗೊಂಡಿದೆ. ಮಳೆಯಿಂದ ಮೈದಾನದಲ್ಲಿ ನೀರು ತುಂಬಿಕೊಂಡಿದೆ.
ಭಾನುವಾರ ಆಯೋಜಿಸಿದ್ದ ಐಪಿಎಲ್ 2023 ಫೈನಲ್ ಪಂದ್ಯ ಭಾರಿ ಮಳೆಯಿಂದ ರದ್ದಾಗಿತ್ತು. ಪಂದ್ಯದ ಟಾಸ್ಗೂ ಮಳೆ ಅವಕಾಶ ನೀಡಿರಲಿಲ್ಲ. ಭಾರಿ ಮಳೆಯಿಂದ ಕ್ರೀಡಾಂಗಣದಲ್ಲಿ ನೀರು ತುಂಬಿತ್ತು. ಹೀಗಾಗಿ ತಡ ರಾತ್ರಿ ವರೆಗೆ ಕಾದು ಪಂದ್ಯ ರದ್ದುಗೊಳಿಸಲಾಗಿತ್ತು.
ಮೀಸಲು ದಿನದಲ್ಲೂ ಮಳೆರಾಯ ಆಟಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ 4 ವಿಕೆಟ್ ನಷ್ಟಕ್ಕೆ 214 ರನ್ ಸಿಡಿಸಿತ್ತು. ಸಾಯಿ ಸುದರ್ಶನ್ ಸ್ಪೋಟಕ ಬ್ಯಾಟಿಂಗ್ ಮೂಲಕ 96 ರನ್ ಸಿಡಿಸಿದರು. ಇದರಿಂದ ಗುಜರಾತ್ 215 ರನ್ ಟಾರ್ಗೆಟ್ ನೀಡಿತ್ತು.
Sai Sudharsan propelled Gujarat Titans to a score of 214/4 by smashing 96 off just 47 balls. The 23-year-old Chennai lad smashed eight fours and six sixes in his innings as he made the most of the death overs. Earlier, Wriddhiman Saha scored 54 off 39 on a day when his prolific opening partner Shubman Gill was limited to a score of 39 off 20. Only slight drizzles appeared throughout the GT innings which didn't cause stoppages of any kind. However, the stoppage came eventually after the third ball of the first over of the CSK innings with heavy rain pouring down at the stadium.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm