ಬ್ರೇಕಿಂಗ್ ನ್ಯೂಸ್
01-06-23 08:22 pm HK News Desk ದೇಶ - ವಿದೇಶ
ಗುಜರಾತ್, ಜೂನ್ 1: ತಾಯಿ ಗದರಿದ್ದಕ್ಕೆ ಮನನೊಂದ 13 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಗುಜರಾತ್ನ ಜಾಮ್ನಗರ ಬಳಿ ನಡೆದಿದೆ.
ಮೃತ ಬಾಲಕಿಯನ್ನು ಜೇನಿಶಾ ಅಭಂಗಿ ಎಂದು ಗುರುತಿಸಲಾಗಿದ್ದು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜೇನಿಶಾ ಹಾಗೂ ಆಕೆಯ ತಾಯಿ ಊರ್ಮಿಳಾ ಬೇಸಿಗೆ ರಜೆ ಕಳೆಯಲೆಂದು ಮಾವನ ಮನೆಗೆ ಬಂದಿದ್ದರು. ಈ ವೇಳೆ ಬಾಲಕಿಯು ಮೊಬೈಲ್ನಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿರುವುದನ್ನು ಗಮನಿಸಿದ ಊರ್ಮಿಳಾ ಆಕೆಗೆ ಗದರಿಸಿದ್ದಳು. ತದನಂತರ ಸಿಟ್ಟಿಗೆದ್ದ ಬಾಲಕಿ ಕೊಠಡಿಯೊಳಗೆ ಹೋಗಿದ್ದಳು.
ಆದರೆ ಮನೆಯವರು ಹಾಗೂ ಬಾಲಕಿಯ ತಾಯಿಯು ಆಕೆ ಆಟವಾಡಲು ಹೊರಗಡೆ ಹೋಗಿದ್ದಾಳೆಂದು ಭಾವಿಸಿದ್ದರು. ಆಕೆ ವಾಪಸ್ ಬಾರದೆ ಇದ್ದಾಗ ಕುಟುಂಬದವರು ತಮ್ಮ ನೆರೆಹೊರೆಯವರು ಹಾಗೂ ಬಾಲಕಿಯ ಸ್ನೇಹಿತರ ಬಳಿ ಜೇನಿಶಾ ಬಗ್ಗೆ ವಿಚಾರಿಸಿದ್ದರು. ಕೊನೆಗೆ ರೂಮ್ ಬಾಗಿಲು ತೆರೆದು ನೋಡಿದಾಗ ಬಾಲಕಿಯು ಫ್ಯಾನ್ಗೆ ನೇಣು ಹಾಕಿಕೊಂಡಿರುವುದು ಬೆಳಕಿಗೆ ಬಂದಿದೆ.
ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಬಾಲಕಿ ಅದಾಗಲೇ ಮೃತಪಟ್ಟಿದ್ದಳು. ಇನ್ನು ಘಟನೆ ಕುರಿತು ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ
Summer holidays offers a much-needed respite from school. Children can relax, rejuvenate, and pursue their interests outside of the classroom, but after COVID, children are now spending more time on screens. However, mobile addiction turned fatal for a teen in Gujarat's Jamnagar.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm