ಬ್ರೇಕಿಂಗ್ ನ್ಯೂಸ್
07-06-23 10:58 pm HK News Desk ದೇಶ - ವಿದೇಶ
ಒಡಿಸಾ, ಜೂನ್ 7 : ಬಾಲಸೋರ್ ರೈಲು ದುರಂತ ಮಾಸುವ ಮುನ್ನವೇ ಇದೀಗ ಅದೇ ರೀತಿಯ ಘಟನೆ ಒಂದು ಒಡಿಶಾದಲ್ಲಿ ನಡೆದಿದ್ದು ಆರು ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ.
ಒಡಿಶಾದ ಜಜ್ಪುರ್ ಕಿಯೋಂಜರ್ ರಸ್ತೆಯಲ್ಲಿರುವ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಗೂಡ್ಸ್ ರೈಲಿನಡಿ ಸಿಲುಕಿ ಆರು ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ಧಾರೆ ಎಂದು ವರದಿಯಾಗಿದೆ.
ಭಾರಿ ಮಳೆ ಸುರಿಯುತ್ತಿದ್ದ ಕಾರಣ ಕಾರ್ಮಿಕರು ರೈಲಿನ ಬೋಗಿಗಳಡಿ ಆಶ್ರಯ ಪಡೆದಿದ್ದರು. ಈ ವೇಳೆ ರೈಲು ಏಕಾಏಕಿ ಚಲಿಸಿದ ಕಾರಣ ಕಾರ್ಮಿಕರು ಬೇರೆಡೆ ತೆರಳಲು ಸಾಧ್ಯವಾಗದೆ ರೈಲಿನಡಿ ಸಿಲುಕಿ ಪ್ರಾಣ ಬಿಟ್ಟಿದ್ದಾರೆ.
ಗಾಯಾಳುಗಳನ್ನು ಕಟಕ್ನಲ್ಲಿರುವ ಎಸ್ಸಿಬಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಗತ್ಯ ನೆರವನ್ನು ಒದಿಗಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
As many as six persons were killed and two injured after a goods train ran over them near Jajpur – Keonjhar Road station on Wednesday. The victims, all daily labourers had taken shelter under the bogie of a goods train stationed at Jajpur Road station today evening.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm