ಬ್ರೇಕಿಂಗ್ ನ್ಯೂಸ್
10-06-23 04:57 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 10: ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆಗೆ ನಂಟು ಹೊಂದಿದ್ದ ವಿದೇಶಿ ಪ್ರಜೆ ಸೇರಿದಂತೆ ನಾಲ್ವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.
ಗುಜರಾತಿನ ಪೋರಬಂದರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ ಸಲುವಾಗಿ ಎಟಿಎಸ್ ಸಕ್ರಿಯವಾಗಿತ್ತು. ಶಂಕೆ ಮೇರೆಗೆ ವಿದೇಶಿ ಪ್ರಜೆ ಸೇರಿ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ನಾಲ್ವರಿಗೆ ಅಂತರಾಷ್ಟ್ರೀಯ ಉಗ್ರ ಸಂಘಟನೆಯೊಂದಿಗೆ ನಂಟು ಇರುವುದು ಪತ್ತೆಯಾಗಿದೆ.

ಈ ನಡುವೆ, ವಿದೇಶಿ ಪ್ರಜೆಯೊಂದಿಗೆ ಸಂಬಂಧ ಹೊಂದಿರುವ ಸ್ಥಳೀಯ ವ್ಯಕ್ತಿಗಳನ್ನು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ನಾಲ್ವರು ಆರೋಪಿಗಳು ಐಸಿಸ್ ಗುಂಪಿನೊಂದಿಗೆ ಸಂಬಂಧ ಹೊಂದಿದ್ದು, ಇವರೆಲ್ಲರೂ ಕಳೆದ ಒಂದು ವರ್ಷದಿಂದ ಪರಸ್ಪರ ಸಂಪರ್ಕದಲ್ಲಿದ್ದರು. ದಾಳಿ ವೇಳೆ ಅನೇಕ ನಿಷೇಧಿತ ವಸ್ತುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಇತ್ತೀಚೆಗೆ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಮಧ್ಯಪ್ರದೇಶದಲ್ಲಿ ಐಸಿಸ್‌ನೊಂದಿಗೆ ಸಂಬಂಧ ಹೊಂದಿದ್ದ ಮೂವರನ್ನು ಬಂಧಿಸಿದ್ದರು. ಬಂಧಿತ ಮೂವರನ್ನು ಸೈಯದ್ ಮಮೂರ್ ಅಲಿ, ಮೊಹಮ್ಮದ್ ಆದಿಲ್ ಖಾನ್ ಮತ್ತು ಮೊಹಮ್ಮದ್ ಶಾಹಿದ್ ಎಂದು ಗುರುತಿಸಲಾಗಿದೆ.
The Anti-Terrorist Squad (ATS) of Gujarat Police has busted a major terror module with arrest of four persons including three Kashmiri people from Porbandar. They are reportedly linked with international terror outfit the Islamic State – Khorasan Province, an affiliate of the Islamic State, ATS sources said on Saturday, June 10, 2023.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm