ಬ್ರೇಕಿಂಗ್ ನ್ಯೂಸ್
11-06-23 08:45 pm HK News Desk ದೇಶ - ವಿದೇಶ
ಉಜ್ಜಯಿನಿ, ಜೂನ್ 11: ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿಂದುತ್ವ, ದೇವರು ಇದ್ಯಾವುದು ಬಿಜೆಪಿಗರ ಖಾಸಗಿ ಆಸ್ತಿಯಲ್ಲ ಎಂದು ಹೇಳಿದ್ದಾರೆ.
ಮಹಾಕಾಳೇಶ್ವರ ಸನ್ನಿಧಿಯಲ್ಲಿ ದೇವರ ದರ್ಶನ ಪಡೆದ ಡಿ.ಕೆ. ಶಿವಕುಮಾರ್ ಅವರು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಭಸ್ಮವನ್ನು ಸ್ವೀಕರಿಸಿದರು. 'ಹಿಂದುತ್ವ, ದೇವಾಲಯಗಳು ಅಥವಾ ದೇವರು ಯಾವ ರಾಜಕೀಯ ಪಕ್ಷದ ಆಸ್ತಿಯೂ ಅಲ್ಲ! ಅದು ಪ್ರತಿಯೊಬ್ಬರಿಗೂ ಸೇರಿದ್ದು. ಇದ್ಯಾವುದು ಕೂಡ ಬಿಜೆಪಿಯ ವೈಯಕ್ತಿಕ ಆಸ್ತಿಯಲ್ಲ ಎಂದು ಹೇಳಿದರು.
ಸಮಾಜದ ಪ್ರತಿಯೊಂದು ವರ್ಗ, ಸಂಸ್ಕೃತಿ, ಧರ್ಮ ಮತ್ತು ಭಾಷೆಯಲ್ಲಿ ಕಾಂಗ್ರೆಸ್ಗೆ ಅಪಾರ ನಂಬಿಕೆ ಇದೆ. ಮಹಾಕಾಳೇಶ್ವರ ಸನ್ನಿಧಿಗೆ ಇದು ನನ್ನ ನಾಲ್ಕನೇ ಭೇಟಿ. ನನ್ನ ಕಷ್ಟದ ಸಮಯಗಳಲ್ಲಿ ನಾನು ಇಲ್ಲಿಗೆ ಬಂದಿದ್ದೇನೆ. ಚುನಾವಣೆಗೂ ಮುನ್ನ ಭಗವಂತನಲ್ಲಿ ಈ ಬಾರಿ ಅಧಿಕಾರ ಪ್ರಾಪ್ತಿಯಾಗುವಂತೆ ಪ್ರಾರ್ಥಿಸಿದ್ದೆ, ಅದರಂತೆ ಈಗ ನಮಗೆ ಅಧಿಕಾರ ಲಭಿಸಿದೆ' ಎಂದು ಸುದ್ದಿಗಾರರಿಗೆ ಹೇಳಿದರು.
Karnataka Deputy Chief Minister D K Shivakumar took part in the Bhasm Aarti’ held at dawn on Sunday in the Mahakaleshwar Temple and then prayed at the Kalabhairava temple, both in Ujjain in Madhya Pradesh.Shivakumar said Hindutva, temples and gods were not the private property of the Bharatiya Janata Party and predicted a thumping victory for the Congress in the year-end MP Assembly polls.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm