ಬ್ರೇಕಿಂಗ್ ನ್ಯೂಸ್
21-06-23 11:46 am HK News Desk ದೇಶ - ವಿದೇಶ
ನ್ಯೂಯಾರ್ಕ್, ಜೂನ್ 21: ಅಂತಾರಾಷ್ಟ್ರೀಯ ಯೋಗ ದಿನದ ಮೂಲಕ ಯೋಗವು ಇಂದು ಜಾಗತಿಕ ಚಳುವಳಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು.
ನಾಲ್ಕು ದಿನಗಳ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಇಂದು ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ದೇಶದ ಜನತೆಗೆ ವಿಡಿಯೋ ಸಂದೇಶವನ್ನು ರವಾನಿಸಿದ್ದಾರೆ.
ವಸುದೈವ ಕುಟುಂಬಕಂ (ವಿಶ್ವವೇ ಒಂದು ಕುಟುಂಬ) ಎಂಬ ಧ್ಯೇಯ ವಾಕ್ಯದೊಂದಿಗೆ ವಿಶ್ವದಾದ್ಯಂತ ಕೋಟ್ಯಂತರ ಜನರು ಇಂದು ಯೋಗಾಭ್ಯಾಸ ಮಾಡುವ ಮೂಲಕ ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಿದರು.


ಅಂದಹಾಗೆ ಪ್ರಧಾನಿ ಮೋದಿ ಅವರು ಇಂದು ಸಂಜೆ 5.30ಕ್ಕೆ ನ್ಯೂಯಾರ್ಕ್ನಲ್ಲಿರುವ ವಿಶ್ವಸಂಸ್ಥೆಯ ಮುಖ್ಯ ಕಚೇರಿಯ ಮುಂದೆ ನಡೆಯಲಿರುವ ಅಂತಾರಾಷ್ಟ್ರೀಯ ಯೋಗದ ದಿನದ ಆಚರಣೆಯ ನೇತೃತ್ವ ವಹಿಸಲಿದ್ದಾರೆ.
ಭಾರತದ ಕರೆಗೆ 180ಕ್ಕೂ ಹೆಚ್ಚು ದೇಶಗಳು ಒಗ್ಗೂಡಿರುವುದು ‘ಐತಿಹಾಸಿಕ’ ಎಂದು ಪ್ರತಿಪಾದಿಸಿದ ಪ್ರಧಾನಿ ಮೋದಿ, 2014 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಗೆ ಯೋಗ ದಿನದ ಪ್ರಸ್ತಾಪ ಬಂದಾಗ, ಅದನ್ನು ದಾಖಲೆ ಸಂಖ್ಯೆಯ ದೇಶಗಳು ಬೆಂಬಲಿಸಿದವು ಎಂದರು ಹೇಳಿದರು.
ವಿಶ್ವಸಂಸ್ಥೆಯು ಜುಲೈ 21 ಅನ್ನು ಅಂತಾರಾಷ್ಟ್ರೀಯ ಯೋಗ ದಿನವೆಂದು ಗುರುತಿಸಿದ ನಂತರ, ಯೋಗವು ಜಾಗತಿಕ ಚಳುವಳಿ ಮತ್ತು ಜಾಗತಿಕ ಚೈತನ್ಯವಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.
ಪ್ರಧಾನಿ ಮೋದಿ ಅವರ ಮನವಿಯಿಂದಾಗಿ 2015ರಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಾರಂಭವಾಯಿತು. ಪ್ರತಿ ವರ್ಷ ಜೂನ್ 21ರಂದು ನಡೆಯುವ ವಾರ್ಷಿಕ ಕಾರ್ಯಕ್ರಮವನ್ನು ಆಯುಷ್ ಸಚಿವಾಲಯದ ಅಡಿಯಲ್ಲಿ ನಡೆಯುತ್ತದೆ.
" Yoga has become global movement through International Day of Yoga," PM Modi said in a video message today. PM Modi is in New York on the first leg of his first state visit to the US at the invitation of President Joe Biden and First Lady Jill Biden.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm