ಸರಕಾರಿ - ಖಾಸಗಿ ಬಸ್ ಗಳ ನಡುವೆ ಡಿಕ್ಕಿ, 10 ಮಂದಿ ಬಲಿ, ಮದುವೆ ಸಮಾರಂಭ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ದುರಂತ 

26-06-23 05:09 pm       HK News Desk   ದೇಶ - ವಿದೇಶ

ಒಡಿಶಾದ ಗಂಜಾಂನಲ್ಲಿ ಸರಕಾರಿ ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಪರಿಣಾಮ 10 ಜನ ಪ್ರಯಾಣಿಕರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಒಡಿಶಾ, ಜೂನ್ 26: ಒಡಿಶಾದ ಗಂಜಾಂನಲ್ಲಿ ಸರಕಾರಿ ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಪರಿಣಾಮ 10 ಜನ ಪ್ರಯಾಣಿಕರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಘಟನೆಯಲ್ಲಿ ಹಲವು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಬ್ರಹ್ಮಪುರದ ಎಂಕೆಸಿಜೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

10 killed in bus accident in Odisha's Ganjam; PM announces Rs 2 lakh  compensation | India News,The Indian Express

10 killed, several injured in bus accident in Odisha's Ganjam district -  The Economic Times

12 members of marriage party killed in bus accident in Odisha

ರಾಯಗಢ ಜಿಲ್ಲೆಯ ಗುಡಾರಿ ಪ್ರದೇಶದಿಂದ ಭುವನೇಶ್ವರಕ್ಕೆ ತೆರಳುತ್ತಿದ್ದ ಒಡಿಶಾ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೆರ್ಹಾಮ್‌ಪುರ ಪ್ರದೇಶದ ಖಂಡೇಲಿ ಗ್ರಾಮದಲ್ಲಿ ಮದುವೆ ಸಮಾರಂಭ ಮುಗಿಸಿ ಹಿಂದಿರುಗುತ್ತಿದ್ದಾಗ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದೆ.

ಮೃತರೆಲ್ಲ ಖಾಸಗಿ ಬಸ್​ನ ಪ್ರಯಾಣಿಕರಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

At least 10 people were killed and several others injured in a head-on collision between two buses under Digapahandi police limit in Odisha’s Ganjam district. Official sources said the accident took place at around 1 am in the night when a private bus returning from Berhampur collided with a state-run Odisha State Road Transport Corporation (OSRTC) that was coming from the opposite direction from Gudari in Rayagada district.