ಬ್ರೇಕಿಂಗ್ ನ್ಯೂಸ್
01-07-23 01:20 pm HK News Desk ದೇಶ - ವಿದೇಶ
ನೈರೋಬಿ, ಜೂ 01: ಲಾರಿಯೊಂದು ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 48 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಪಶ್ಚಿಮ ಕೀನ್ಯಾದ ಲೊಂಡಿಯಾನಿಯಲ್ಲಿ ಶುಕ್ರವಾರ ಸಂಜೆ ನಡೆದಿರುವುದು ವರದಿಯಾಗಿದೆ.
ಹಡಗಿಗೆ ಸಂಬಂಧಿಸಿದ ಸರಕುಗಳನ್ನು ಹೊತ್ತೊಯ್ಯುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದು ಬಳಿಕ ಪಾದಚಾರಿಗಳ ಮೇಲೆ ಎರಗಿದ ಪರಿಣಾಮ ಈ ಭೀಕರ ಘಟನೆ ಸಂಭವಿಸಿದೆ ಎಂದು ವರದಿ ತಿಳಿಸಿದೆ.


ಮಿನಿ ಬಸ್,ಟ್ರಕ್, ಕಾರುಗಳು ಮತ್ತು ಮೋಟಾರ್‌ಬೈಕ್‌ಗಳು ಸೇರಿದಂತೆ 6 ಕ್ಕೂ ಹೆಚ್ಚಿನ ವಾಹನಗಳಿಗೆ ಲಾರಿ ಢಿಕ್ಕಿ ಹೊಡೆದು ಪಾದಚಾರಿಗಳಿಗೆ ಢಿಕ್ಕಿ ಹೊಡೆದಿದೆ. ಶುಕ್ರವಾರ ಸಂಜೆಯವರೆಗೆ 48 ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.


ರಾತ್ರಿ ಪೂರ್ತಿಯೂ ರಕ್ಷಣಾ ಕಾರ್ಯಾಚರಣೆ ನಡೆದಿದ್ದು ಭಾರೀ ಮಳೆಯು ಕಾರ್ಯಾಚರಣೆಗೆ ಅಡ್ಡಿಪಡಿಸಿತು. ಇನ್ನೂ ಕೆಲವರು ಧ್ವಂಸಗೊಂಡ ವಾಹನಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಕೀನ್ಯಾ ರೆಡ್‌ಕ್ರಾಸ್ ಸೊಸೈಟಿ ಹೇಳಿದೆ.
ಲೊಂಡಿಯಾನಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದ ಸಂಬಂಧ ಕೀನ್ಯಾದ ಅಧ್ಯಕ್ಷ ವಿಲಿಯಂ ರುಟೊ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ದೇಶವು ಶೋಕಿಸುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
At least 48 people were killed in western Kenya when a truck lost control and collided with other vehicles and pedestrians at a junction on Friday night. Several people have sustained injuries and have been taken to hospitals for treatment.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm