ಬ್ರೇಕಿಂಗ್ ನ್ಯೂಸ್
04-07-23 12:04 pm HK News Desk ದೇಶ - ವಿದೇಶ
ಕಾಸರಗೋಡು, ಜುಲೈ 4: ಭಾರೀ ಮಳೆ ಸುರಿದ ಹಿನ್ನಲೆಯಲ್ಲಿ ಕೇರಳದ ಗಡಿಭಾಗ ಕಾಸರಗೋಡು ಜಿಲ್ಲೆಯಾದ್ಯಂತ ಜುಲೈ 4ರಂದು ಎಲ್ಲ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಸೋಮವಾರ ಸಂಜೆ ಮತ್ತು ರಾತ್ರಿ ಭಾರೀ ಮಳೆಯಾಗಿದ್ದರಿಂದ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದರು. ಸೋಮವಾರ ಸಂಜೆ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಮರ ಬಿದ್ದು ಮೃತಪಟ್ಟ ಘಟನೆ ಕುಂಬಳೆ ಬಳಿಯ ಅಂಗಡಿಮೊಗರು ಎಂಬಲ್ಲಿ ನಡೆದಿದೆ. ಅಂಗಡಿಮೊಗರು ಜಿಎಚ್ಎಸ್ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ, ಬಿಎಂ ಯೂಸುಫ್ ಎಂಬವರ ಪುತ್ರಿ ಆಯಿಷತ್ ನಿಹಾಂ(11) ಮೃತ ಬಾಲಕಿ.

ಸೋಮವಾರ ಸಂಜೆ ಶಾಲೆ ಬಿಟ್ಟು ಮನೆಗೆ ನಡೆದು ಹೋಗುತ್ತಿದ್ದಾಗ ಶಾಲೆ ಬಳಿಯಲ್ಲೇ ಇದ್ದ ಮರದ ರೆಂಬೆ ವಿದ್ಯಾರ್ಥಿನಿಯರ ಮೇಲೆ ಬಿದ್ದಿದೆ. ಆಯಿಷತ್ ಗಂಭೀರ ಗಾಯಗೊಂಡಿದ್ದರೆ, ಇನ್ನೊಬ್ಬ ಬಾಲಕಿಗೂ ಗಾಯಗಳಾಗಿದ್ದವು. ಆಯಿಷಾಳನ್ನು ಕೂಡಲೇ ಆಸ್ಪತ್ರೆಗೆ ಒಯ್ದರೂ, ಬದುಕಿಸುವುದು ಸಾಧ್ಯವಾಗಿಲ್ಲ. ಜೊತೆಗೆ ತೆರಳುತ್ತಿದ್ದ ಬೇರೆ ವಿದ್ಯಾರ್ಥಿಗಳು ಸಮೀಪದಲ್ಲಿದ್ದರೂ, ಈ ವೇಳೆ ಅಪಾಯದಿಂದ ಪಾರಾಗಿದ್ದಾರೆ.
Kasargod heavy rains, school colleges delcared holiday, 11-yr-old girl killed as tree falls during heavy wind, rain. The deceased student has been identified as Aishat Min Ha (11), a sixth standard student of Angadi Moger Government Higher Secondary School.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm