ಬ್ರೇಕಿಂಗ್ ನ್ಯೂಸ್
11-07-23 03:55 pm HK News Desk ದೇಶ - ವಿದೇಶ
Photo credits : Manoramanews
ಪಾಲಕ್ಕಾಡ್, ಜುಲೈ 11: ಮದುವೆಯಾದ ಕೆಲವೇ ದಿನಗಳಲ್ಲಿ ನವವಿವಾಹಿತೆ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿರುವ ಘಟನೆ ಕೇರಳದ ಪಲಕ್ಕಾಡ್ನ ಕುರುಡಿಕಾಡ್ ಎಂಬಲ್ಲಿ ನಡೆದಿದೆ.
ಅನಿಶಾ(20) ಮೃತ ದುರ್ದೈವಿ. ಇವರು ಪುಥುಕೋಡ್ನ ಕಣ್ಣನ್ನೂರ್ ಮೂಲದವರು. ಕೊಯಮತ್ತೂರು ಮೂಲದ ಆಕೆಯ ಪತಿ ಶಾಕಿರ್ (32) ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅನಿಶಾ ಮತ್ತು ಶಾಕೀರ್ ಇದ್ದ ಬೈಕ್ ಪಲಕ್ಕಾಡ್ನಿಂದ ಕೊಯಮತ್ತೂರಿಗೆ ತೆರಳಿತ್ತು. ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಕಂಟೈನರ್ ಬೈಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಅನಿಶಾ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಓಡಿಸುತ್ತಿದ್ದ ಶಾಕೀರ್ಗೆ ಗಂಭೀರ ಗಾಯವಾಗಿದೆ.
ಅನಿಶಾ ಮತ್ತು ಶಾಕೀರ್ ಗೆ ಕಳೆದ ಜೂನ್ 4ರಂದು ಮದುವೆಯಾಗಿದ್ದು, ವಿವಾಹವಾದ ಒಂದೇ ತಿಂಗಳಲ್ಲಿ ಅನಿಶಾ ದಾರುಣ ಸಾವಿಗೀಡಾಗಿದ್ದಾಳೆ.
Palakkad accident, newly wedded bride dies in bike accident after truck rams their bike. The deceased has been identified as Anisha (20). Husband is said to be injured seriously. They were on their way to Coimbatore.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm