ಬ್ರೇಕಿಂಗ್ ನ್ಯೂಸ್
17-07-23 07:13 pm HK News Desk ದೇಶ - ವಿದೇಶ
ಹೊಸದಿಲ್ಲಿ, ಜುಲೈ 17: ದೆಹಲಿಯಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕಾಫ್ ವೇಳೆ ಪ್ರಯಾಣಿಕರೊಬ್ಬರ ಸೆಲ್ ಫೋನ್ ಸ್ಫೋಟಗೊಂಡ ನಂತರ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿ ಹೊಗೆ ಕಾಣಿಸಿಕೊಂಡ ನಂತರ ಪೈಲಟ್ ವಿಮಾನವನ್ನು ಇಳಿಸಿದರು.
ಸೋಮವಾರ ಏರ್ ಇಂಡಿಯಾದ ಎಐ470 ವಿಮಾನ ಉದಯಪುರ ವಿಮಾನ ನಿಲ್ದಾಣದಿಂದ ಟೇಕಾ ಆಫ್ ಆಗುತ್ತಿದ್ದ ವೇಳೆ ಪ್ರಯಾಣಿಕರೊಬ್ಬರ ಮೊಬೈಲ್ ಬ್ಯಾಟರಿ ಸ್ಫೋಟಗೊಂಡಿದೆ. ತಕ್ಷಣವೇ ವಿಮಾನವನ್ನು ಮತ್ತೆ ಅದೇ ನಿಲ್ದಾಣದಲ್ಲಿ ಇಳಿಸಲಾಗಿದೆ.
ಸದ್ಯ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರೂ ಸುರಕ್ಷಿತವಾಗಿದ್ದಾರೆ. ವಿಮಾನವನ್ನು ಎಲ್ಲಾ ರೀತಿಯ ತಾಂತ್ರಿಕ ತಪಾಸಣೆಗೆ ಒಳಪಡಿಸಲಾಗಿದೆ. ಆದರೆ ಘಟನೆಯ ಬಳಿಕ ಕೆಲ ಪ್ರಯಾಣಿಕರು ವಿಮಾನ ಹತ್ತಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.
An Air India flight en route from Udaipur to Delhi experienced a frightening incident during take-off when a passenger’s mobile battery exploded, leading to an emergency landing. Thankfully, all 140 passengers onboard the flight were unharmed and in good condition.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm