ಢಾಕಾ ; ಹೊಂಡಕ್ಕೆ ಉರುಳಿ ಬಿದ್ದ ಬಸ್, 17 ಮಂದಿ ಸಾವು, 35 ಮಂದಿಗೆ ಗಾಯ 

23-07-23 01:44 pm       HK News Desk   ದೇಶ - ವಿದೇಶ

ಹೊಂಡಕ್ಕೆ ಬಸ್‌ ಉರುಳಿ ಬಿದ್ದು ಕನಿಷ್ಠ 17 ಮಂದಿ ಮೃತಪಟ್ಟಿರುವ ಘಟನೆ ಬಾಂಗ್ಲಾದೇಶದ ಛತ್ರಕಾಂಡ ಪ್ರದೇಶದ ಜಲಕತಿ ಸದರ್ ಉಪಜಿಲಾ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ.

ಢಾಕಾ, ಜುಲೈ 23: ಹೊಂಡಕ್ಕೆ ಬಸ್‌ ಉರುಳಿ ಬಿದ್ದು ಕನಿಷ್ಠ 17 ಮಂದಿ ಮೃತಪಟ್ಟಿರುವ ಘಟನೆ ಬಾಂಗ್ಲಾದೇಶದ ಛತ್ರಕಾಂಡ ಪ್ರದೇಶದ ಜಲಕತಿ ಸದರ್ ಉಪಜಿಲಾ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ.

52 ಜನರನ್ನು ಹೊತ್ತೊಯ್ಯುವ ಸಾಮರ್ಥ್ಯವುಳ್ಳ ಬಸ್ಸಿನಲ್ಲಿ 60 ಕ್ಕೂ ಹೆಚ್ಚಿನ ಮಂದಿಯನ್ನು ಹೊತ್ತುಕೊಂಡು ಹೋಗಲಾಗುತ್ತಿತ್ತು. ಶನಿವಾರ ಬೆಳಗ್ಗೆ 9:00 ಗಂಟೆ ಸುಮಾರಿಗೆ ಪಿರೋಜ್‌ಪುರದ ಭಂಡಾರಿಯಾದಿಂದ ಹೊರಟು 10:00 ಗಂಟೆ ಸುಮಾರಿಗೆ ಬಾರಿಶಾಲ್-ಖುಲ್ನಾ ಹೆದ್ದಾರಿಯಲ್ಲಿ ಹೋಗುತ್ತಿದ್ದ ವೇಳೆ ಛತ್ರಕಾಂಡದಲ್ಲಿ ರಸ್ತೆ ಬದಿಯ ನೀರಿನ ಹೊಂಡಕ್ಕೆ ಬಸ್‌ ಉರುಳಿ ಬಿದ್ದಿದೆ.

17 die as bus plunges into pond in Jhalakathi; 35 injured - Miscellaneous -  Dainikshiksha

17 killed, over 35 injured as bus plunges into pond in Bangladesh - India  Today

At least 14 killed as bus falls into water body in Jhalakathi | Prothom Alo

ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರಲ್ಲಿ ಮೂವರು ಮಕ್ಕಳು ಸೇರಿದಂತೆ ಕನಿಷ್ಠ 17 ಮಂದಿ ಮೃತಪಟ್ಟಿದ್ದಾರೆ. 35 ಮಂದಿಗೆ ಗಾಯಗಳಾಗಿವೆ. 

ಚಾಲಕನ ನಿರ್ಲಕ್ಯ ಹಾಗೂ ಬಸ್ಸಿನಲ್ಲಿ ಹೆಚ್ಚಿನ ಜನರನ್ನು ಹಾಕಿದ್ದರಿಂದಲೇ ಈ ಘಟನೆ ಸಂಭವಿಸಿದೆ ಎಂದು ಬದುಕುಳಿದವರು ಹೇಳಿದ್ದಾರೆ.

As many as 17 people were killed and more than a dozen others were injured after a bus plunged into a roadside pond in Chhatrakanda area of Jhalakathi Sadar upazila in Bangladesh on Saturday. There were seven minors and five women among the victims.