ಬ್ರೇಕಿಂಗ್ ನ್ಯೂಸ್
04-11-20 07:16 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 4 : ರಾಜಧಾನಿ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಗ್ರರ ಆತಂಕ ಎದುರಾಗಿದೆ. ಖಲೀಸ್ತಾನ್ ಉಗ್ರರು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಏರ್ಪೋರ್ಟಿನಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ನ.5ರಂದು ಹೊರಡುವ ಎರಡು ಏರ್ ಇಂಡಿಯಾ ವಿಮಾನಗಳು ಲಂಡನ್ ತಲುಪದಂತೆ ನೋಡಿಕೊಳ್ಳುತ್ತೇವೆ ಎಂದು ಬೆದರಿಕೆ ಒಡ್ಡಲಾಗಿದೆ.
ಸಿಖ್ ಫಾರ್ ಜಸ್ಟಿಸ್ ಎನ್ನುವ ಗ್ರೂಪ್ ಸದಸ್ಯರು ಈ ಬೆದರಿಕೆ ಹಾಕಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಈ ಸಂಘಟನೆಯ ಗುರುಪತ್ವಂತ್ ಸಿಂಗ್ ಪನ್ನು ಎಂಬಾತ ಪೊಲೀಸರು ಸೇರಿದಂತೆ ಹಲವರಿಗೆ ಕರೆ ಮಾಡಿ ಬೆದರಿಕೆ ವಿಚಾರವನ್ನು ತಿಳಿಸಿದ್ದಾನೆ. ಗ್ರೂಪ್ ಸದಸ್ಯರು ದೆಹಲಿಯಿಂದ ಹೊರಟ ಏರ್ ಇಂಡಿಯಾ ವಿಮಾನಗಳು ಲಂಡನ್ ತಲುಪದಂತೆ ಮಾಡುವುದಾಗಿ ಹೇಳಿದ್ದಾನೆಂದು ಏರ್ಪೋರ್ಟ್ ಡಿಸಿಪಿ ರಾಜೀವ್ ರಂಜನ್ ತಿಳಿಸಿದ್ದಾರೆ.
ಈ ಮಾಹಿತಿ ಹಿನ್ನೆಲೆಯಲ್ಲಿ ದೆಹಲಿ ಏರ್ಪೋರ್ಟ್ ನಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದ್ದು, ಸಿಐಎಸ್ಎಫ್ ಸೇರಿದಂತೆ ಹೆಚ್ಚುವರಿ ಭದ್ರತೆಗೆ ಪೊಲೀಸರನ್ನು ನಿಯೋಜಿಸಲಾಗಿದೆ. ನವೆಂಬರ್ 5ರಂದು 1984ರ ಸಿಖ್ ವಿರೋಧಿ ದಂಗೆಯ 36ನೇ ವರ್ಷಾಚರಣೆಯನ್ನು ಸಿಕ್ಖರು ಮಾಡುತ್ತಿದ್ದು, ಅದೇ ದಿನ ಈ ಬೆದರಿಕೆ ಒಡ್ಡಲಾಗಿದೆ. ಪಂಜಾಬ್, ಹರಿಯಾಣ ಸೇರಿದಂತೆ ಕೆಲವು ಕಡೆ ಸಿಖ್ ಫಾರ್ ಜಸ್ಟಿಸ್ ಎನ್ನುವ ಗ್ರೂಪ್ ಕಟ್ಟಿಕೊಂಡು ಸಿಖ್ಖರು ಭಾರತದ ಭದ್ರತೆಗೆ ಬೆದರಿಕೆ ಒಡ್ಡಿದ್ದಾರೆ.
Delhi's Indira Gandhi International Airport has received a threat call regarding two Air India flights, scheduled to take off for London tomorrow. According to the police, the call was made by the banned pro-Khalistan outfit, Sikhs For Justice, which threatened that it will not let the flights land in Britain's capital.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm