ಬ್ರೇಕಿಂಗ್ ನ್ಯೂಸ್
05-08-23 02:55 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 5: ಲ್ಯಾಪ್‌ಟಾಪ್ ಮತ್ತು ಕಂಪ್ಯೂಟರ್ ಸೇರಿದಂತೆ ಇತರ ಗ್ಯಾಜೆಟ್ಗಳ ಆಮದು ನಿರ್ಬಂಧ ಬಗ್ಗೆ ವಿರೋಧ ಕೇಳಿಬರುತ್ತಿದ್ದಂತೆ ಆದೇಶವನ್ನು ಕೇಂದ್ರ ಸರ್ಕಾರ ಹಿಂಪಡೆದಿದ್ದು, ಕೆಲವು ನಿರ್ಬಂಧಗಳನ್ನು ಸಡಿಲಿಸಲಾಗಿದೆ.
ನಿರ್ಬಂಧದ ಆದೇಶವನ್ನು ಸುಮಾರು ಮೂರು ತಿಂಗಳ ವರೆಗೆ (ಅಕ್ಟೋಬರ್ 31) ಸರ್ಕಾರ ಮುಂದೂಡಿದ್ದು ಈ ಕ್ರಮವು ಎಲೆಕ್ಟ್ರಾನಿಕ್ ಕಂಪನಿಗಳಿಗೆ ಪರವಾನಗಿ ಇಲ್ಲದೆ ಗ್ಯಾಜೆಟ್ಗಳನ್ನು ಆಮದು ಮಾಡಿಕೊಳ್ಳಲು ಹೆಚ್ಚಿನ ಸಮಯ ನೀಡಲಿದೆ. ಈ ಕಂಪನಿಗಳು ನವೆಂಬರ್ 1ರಿಂದ ಈ ಸಾಧನಗಳನ್ನು ಆಮದು ಮಾಡಿಕೊಳ್ಳಲು ಸರ್ಕಾರದಿಂದ ಪರವಾನಗಿಯನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ತಿಳಿಸಲಾಗಿದೆ.
ಆಗಸ್ಟ್ 4ರಂದು ಲ್ಯಾಪ್‌ಟಾಪ್, ಟ್ಯಾಬ್ಲೆಟ್ ಮತ್ತು ಪರ್ಸನಲ್ ಕಂಪ್ಯೂಟರ್‌ಗಳ ಆಮದು ನಿರ್ಬಂಧ ತಕ್ಷಣವೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಪರವಾನಗಿ ಇದ್ದರೆ ಮಾತ್ರ ಇವುಗಳ ಆಮದಿಗೆ ಅನುಮತಿ ನೀಡಿತ್ತು. HSN 8741 ಅಡಿಯಲ್ಲಿ ಬರುವ ಸರ್ವರ್, ಲ್ಯಾಪ್‌ಟಾಪ್, ಟ್ಯಾಬ್ಲೆಟ್‌ಗಳು, ಆಲ್-ಇನ್-ಒನ್ ಪರ್ಸನಲ್ ಕಂಪ್ಯೂಟರ್‌ಗಳು ಮತ್ತು ಅಲ್ಟ್ರಾ ಸ್ಮಾಲ್ ಫಾರ್ಮ್ ಫ್ಯಾಕ್ಟರ್ ಕಂಪ್ಯೂಟರ್‌ಗಳ ಆಮದನ್ನು ನಿಷೇಧಿಸಲಾಗಿತ್ತು.
ಲ್ಯಾಪ್‌ಟಾಪ್ ಮತ್ತು ಟ್ಯಾಬ್ಲೆಟ್‌ಗಳ ಆಮದುಗಳಿಗೆ ಸಂಬಂಧಿಸಿದ ಹೊಸ ನಿಯಮಗಳು ಜಾರಿಗೆ ಬರಲು ಕಾಲಾವಕಾಶವಿದೆ. ನಿಖರವಾದ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಉಪ ಐಟಿ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
The central government on Thursday imposed restrictions on import of laptops, tablets, all-in-one personal computers and ultra-small computers and servers with immediate effect. Any entity or company planning to bring laptops and computers for sale in India will now have to seek permission or license from the government for their inbound shipments. The notification in this regard was issued by the Directorate General of Foreign Trade (DGFT).
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 12:54 pm
Mangalore Correspondent
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
Mangalore, Bantwal Accident, Melroy D’Sa: ಬಂಟ...
16-04-25 10:58 pm
18-04-25 08:14 pm
HK News Desk
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm
Sullia, Drugs, Mangalore, Ccb Police; ದೆಹಲಿಯಿ...
17-04-25 11:39 am