ಬ್ರೇಕಿಂಗ್ ನ್ಯೂಸ್
07-08-23 06:21 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 8: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವದಿಂದ ಅನರ್ಹತೆಗೊಳಿಸಿದ ಆದೇಶವನ್ನು ಸೋಮವಾರ ರದ್ದುಪಡಿಸಲಾಗಿದೆ.
ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಲೋಕಸಭೆ ಸಚಿವಾಲಯ, ರಾಹುಲ್ ಗಾಂಧಿಯವರ ಸದಸ್ಯತ್ವ ಅನರ್ಹತೆಯನ್ನು ಹಿಂಪಡೆಯಲಾಗಿದ್ದು, ಸದಸ್ಯತ್ವವನ್ನು ಮರು ಸ್ಥಾಪಿಸಲಾಗಿದೆ ಎಂದು ತಿಳಿಸಿದೆ.
ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ತಪ್ಪಿತಸ್ಥ ಎಂದು ಆದೇಶಿಸಿದ್ದ ಗುಜರಾತ್‌ನ ಸೂರತ್ ನ್ಯಾಯಾಲಯ, ಮಾರ್ಚ್ 23ರಂದು 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ಜನಪ್ರತಿನಿಧಿ ಕಾಯ್ದೆಯಂತೆ ರಾಹುಲ್ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.

ಸೂರತ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಶಿಕ್ಷೆಗೆ ತಡೆ ನೀಡಿದ್ದಲ್ಲದೆ ಎರಡು ವರ್ಷಗಳ ಶಿಕ್ಷೆ ನೀಡಿದ್ದರ ಔಚಿತ್ಯ ಪ್ರಶ್ನಿಸಿತ್ತು. ಮೋದಿ ಹೆಸರಿನ ಪದನಾಮ ವಿಷಯದಲ್ಲಿ 2019 ಲೋಕಸಭೆ ಚುನಾವಣೆ ಸಂದರ್ಭ ರಾಹುಲ್ ಗಾಂಧಿ ಕರ್ನಾಟಕದ ಕೋಲಾರದಲ್ಲಿ ಮಾಡಿದ್ದ ಭಾಷಣ ಆಕ್ಷೇಪಕ್ಕೆ ಕಾರಣವಾಗಿತ್ತು.
ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಲೋಕಸಭೆ ಕ್ಷೇತ್ರದಿಂದ ಸಂಸತ್ ಪ್ರವೇಶಿಸಿದ್ದರು. ಈಗ ಅದೇ ಕ್ಷೇತ್ರದ ಸಂಸದರಾಗಿ ಮುಂದುವರಿಯುವಂತಾಗಿದೆ.
Congress leader Rahul Gandhi’s Lok Sabha membership has been restored as the House secretariat issued a notification revoking his disqualification on Monday, 137 days after he was disqualified on March 24.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm