ಬ್ರೇಕಿಂಗ್ ನ್ಯೂಸ್
06-11-20 12:02 pm Headline Karnataka News Network ದೇಶ - ವಿದೇಶ
ಪುಲ್ವಾಮ, ನವೆಂಬರ್ 06: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಪಾಂಪೋರ್' ಎಂಬಲ್ಲಿ ಭಾರತೀಯ ಸೇನಾಪಡೆಯ ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.
ದಕ್ಷಿಣ ಕಾಶ್ಮೀರದ ಪಾಂಪೋರ್'ನ ಲಾಲ್ಪೊರಾ ಎಂಬ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದವು. ಉಗ್ರರು ಭದ್ರತಾ ಪಡೆಗಳ ಮೇಲೆ ಪ್ರತಿದಾಳಿ ನಡೆಸಿದ್ದವು. ಇಂದು ಬೆಳಿಗ್ಗೆ ಕೂಡ ಕಾರ್ಯಾಚರಣೆ ಮುಂದವರೆದಿತ್ತು. ಈ ವೇಳೆ ಇಬ್ಬರು ಉಗ್ರರು ಗಾಯಗೊಂಡು ಭದ್ರತಾ ಪಡೆಗಳ ವಶವಾಗಿದ್ದು ಒಬ್ಬಾತ ಹತನಾಗಿದ್ದಾನೆ.
ಇತರೇ ಉಗ್ರರು ತಪ್ಪಿಸಿಕೊಳ್ಳಲು ಯತ್ನಿಸಿದ್ದು ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
At least one unidentified terrorist was killed during an ongoing encounter with security forces in Jammu and Kashmir on Friday.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm