ಬ್ರೇಕಿಂಗ್ ನ್ಯೂಸ್
06-11-20 12:38 pm Headline Karnataka News Network ದೇಶ - ವಿದೇಶ
ಚೆನ್ನೈ, ನವೆಂಬರ್ 06: ಆನ್ ಲೈನ್ ಜೂಜು ಎಂತಲೇ ಕರೆಸಿಕೊಂಡಿರುವ ಎಲ್ಲ ರೀತಿಯ ವಿಡಿಯೋ ಗೇಮ್ ಗಳನ್ನು ನಿಷೇಧಿಸಲು ತಮಿಳುನಾಡು ಸರಕಾರ ಚಿಂತನೆ ನಡೆಸಿದೆ.
ಆನ್ ಲೈನ್ ರಮ್ಮಿ ರೀತಿಯ ಜೂಜಾಟದಿಂದಾಗಿ ಬಹಳಷ್ಟು ಯುವಕರು ಹಣ ಕಳೆದುಕೊಂಡು ಆತ್ಮಹತ್ಯೆ ಮಾಡುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಕಾನೂನು ರಚಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿ ಸ್ವಾಮಿ ತಿಳಿಸಿದ್ದಾರೆ.
ಆನ್ ಲೈನ್ ಜೂಜಾಟ ನಿಷೇಧಿಸಬೇಕೆಂದು ಸಾರ್ವಜನಿಕರಿಂದ ಮನವಿಗಳು ಬಂದಿವೆ. ಇಂಥ ಆಟಗಳನ್ನು ನಿಷೇಧಿಸಲು ಸೂಕ್ತ ಕಾನೂನು ಬೇಕಾಗುತ್ತದೆ. ಅದಕ್ಕಾಗಿ ಜೂಜಿನ ನಿಯಂತ್ರಣದ ಜೊತೆಗೆ ಆನ್ ಲೈನ್ ಗೇಮ್ಸ್ ಆಡುವ ಮಂದಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆನ್ ಲೈನ್ ಜೂಜಾಟವನ್ನೇ ಶಿಕ್ಷಾರ್ಹವಾಗಿ ಪರಿಗಣಿಸುತ್ತೇವೆ ಎಂದು ಹೇಳಿದ್ದಾರೆ.
ಯುವಜನತೆಯಲ್ಲಿ ಇಂಟರ್ನೆಟ್ ಬಳಕೆ ಹೆಚ್ಚಿದ್ದು ತಮಗೇ ಅರಿವಿಲ್ಲದಂತೆ ಆನ್ ಲೈನ್ ಜೂಜಾಟಗಳಲ್ಲಿ ಬಿದ್ದು ಹಣ ಕಳಕೊಳ್ಳುತ್ತಾರೆ. ಇದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಸರಕಾರದ ಅರಿವಿಗೆ ಬಂದಿದ್ದು, ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಪಳನಿಸ್ವಾಮಿ ಹೇಳಿದ್ದಾರೆ.
The Tamil Nadu government is taking steps to ban online games involving money, Chief Minister K. Palaniswami said on Thursday. Talking to reporters in Coimbatore, Palaniswami said taking into account that many persons have committed suicide due to online rummy, the government is taking steps to ban the online games played with money stakes.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 02:51 pm
HK News Desk
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm