ಬ್ರೇಕಿಂಗ್ ನ್ಯೂಸ್
11-08-23 07:28 pm HK News Desk ದೇಶ - ವಿದೇಶ
ಚೆನ್ನೈ, ಆಗಸ್ಟ್ 11: ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿ 9 ಜನ ಗಾಯಗೊಂಡಿರುವ ಘಟನೆ ತಮಿಳುನಾಡಿನ ಚೆಂಗಲ್ಪಟ್ಟುದಲ್ಲಿ ನಡೆದಿದೆ.
ತಮಿಳುನಾಡಿನ ಚೆಂಗಲ್ಪಟ್ಟುದಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೊದಲು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ನಂತರ ಪಾದಚಾರಿಗಳಿಗೂ ಗುದ್ದಿದೆ, ಪರಿಣಾಮ ಒಂಬತ್ತು ಮಂದಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಇದರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.
ಅತೀ ವೇಗದಲ್ಲಿ ಬಂದ ಲಾರಿ ಒಂದರ ಹಿಂದೆ ಒಂದರಂತೆ ಮೂರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಟಿಪ್ಪರ್ ಲಾರಿ ವಾಹನಗಳಿಗೆ ಮಾತ್ರವಲ್ಲದೆ ಪಾದಚಾರಿಗಳಿಗೂ ಡಿಕ್ಕಿ ಹೊಡೆದಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಅಪಘಾತಕ್ಕೆ ಕಾರಣವಾದ ಲಾರಿ ಚಾಲಕ ತಲೆಮರೆಸಿಕೊಂಡಿದ್ದು, ಆತನನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಚೆಂಗಲ್ಪಟ್ಟು ಪೊಲೀಸ್ ಮೂಲಗಳು ತಿಳಿಸಿವೆ.
:A tipper lorry was speeding on the national highway near Potheri, Chengalpattu district, at 9 am today. The tipper lorry which came at breakneck speed suddenly lost control. At that time, it collided with 3 two-wheelers trying to cross the intersection at high speed.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm