ಬ್ರೇಕಿಂಗ್ ನ್ಯೂಸ್
18-08-23 03:21 pm HK News Desk ದೇಶ - ವಿದೇಶ
ಭೋಪಾಲ್, ಆಗಸ್ಟ್ 18: ಪುರುಷನಾಗಿ ಬದಲಾಗುವ ಆಸೆಯಿಂದ ಲಿಂಗ ಬದಲಾವಣೆ ಆಪರೇಷನ್ ಮಾಡಿಸಿಕೊಳ್ಳಲು ಅನುಮತಿ ಕೋರಿದ್ದ ಮಹಿಳಾ ಪೊಲೀಸ್ ಕಾನ್ಸ್ಟೆಬಲ್ಗೆ ಮಧ್ಯಪ್ರದೇಶ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಪುರುಷನಾಗಲು ಹೊರಟ ಮಹಿಳಾ ಪೇದೆಯ ಹೆಸರು ದೀಪಿಕಾ ಕೋಥಾರಿ. ಇವರು ಮಧ್ಯಪ್ರದೇಶದ ರಾತ್ಲಮ್ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ದೀಪಿಕಾ ಅವರು ಕಳೆದ ವರ್ಷ ಈ ಕುರಿತಾಗಿ ಗೃಹ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಪರಿಗಣಿಸಿದ ಗೃಹ ಇಲಾಖೆ ಲಿಂಗ ಬದಲಾವಣೆಗೆ ಅಸ್ತು ಎಂದಿದೆ.
ಆಕೆಯು ಸಲ್ಲಿಸಿದ್ದ ವೈದ್ಯಕೀಯ ವರದಿಗಳ ಆಧಾರದ ಮೇಲೆ ಲಿಂಗ ಬದಲಾವಣೆಗೆ ಅವಕಾಶ ನೀಡಲಾಗಿದೆ. ಡಾ. ರಾಜೀವ್ ಶರ್ಮಾ ಎಂಬವರು ಆಪರೇಷನ್ ಮಾಡಲಿದ್ದಾರೆ. ಸರ್ಕಾರಿ ನೌಕರರಿಗೆ ಲಿಂಗ ಬದಲಾವಣೆಯನ್ನು ಅನುಮತಿಸಲು ಯಾವುದೇ ಸ್ಪಷ್ಟ ನಿಯಮಗಳಿಲ್ಲ. ಅಲ್ಲದೆ, ಲಿಂಗ ಬದಲಾವಣೆಯ ಬಳಿಕ ದೀಪಿಕಾ ಅವರಿಗೆ ಮಹಿಳಾ ನೌಕರರಿಗೆ ಸಿಗುವ ಯಾವುದೇ ಸವಲತ್ತುಗಳು ಸಿಗುವುದಿಲ್ಲ ಎಂದು ಗೃಹ ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ.
The Madhya Pradesh government has granted permission to a female police constable, Deepika Kothari, posted in Ratlam district, to undergo a sex change procedure, a senior official said on Tuesday.The order was issued by the state home department on Monday, following an application submitted by the constable, last year.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm