ಬ್ರೇಕಿಂಗ್ ನ್ಯೂಸ್
08-09-23 10:13 pm HK News Desk ದೇಶ - ವಿದೇಶ
ನವಜೆಹಲಿ, ಸೆ.8: ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಇಂಗ್ಲೆಂಡ್ ಪ್ರಧಾನಿ ಭಾರತ ಮೂಲದ ಋಷಿ ಸುನಕ್ ರಾಜಧಾನಿ ದೆಹಲಿಗೆ ಆಗಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಇಂಗ್ಲೆಂಡ್ ಯಾವುದೇ ರೀತಿಯ ಉಗ್ರವಾದವನ್ನು ಸಹಿಸುವುದಿಲ್ಲ. ಅದರಲ್ಲೂ ಪ್ರೋ ಖಲಿಸ್ತಾನಿ ಉಗ್ರರನ್ನು ಸದೆಬಡಿಯಲು ಭಾರತದ ಜೊತೆ ಸೇರಿ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ.
ಖಲಿಸ್ತಾನಿ ಉಗ್ರರು ಇತ್ತೀಚೆಗೆ ಲಂಡನ್ನಲ್ಲಿ ಭಾರತದ ರಾಯಭಾರ ಕಚೇರಿ ಮೇಲೆ ದಾಳಿ ನಡೆಸಿದ ಘಟನೆ ನಡೆದಿತ್ತು. ಅಲ್ಲದೆ, ಭಾರತದ ತ್ರಿವರ್ಣ ಧ್ವಜಕ್ಕೂ ಅವಮಾನ ಮಾಡಲಾಗಿತ್ತು. ರಾಯಭಾರ ಕಚೇರಿಯ ಅಧಿಕಾರಿಗಳಿಗೆ ಉಗ್ರರು ಬೆದರಿಕೆ ಒಡ್ಡಿದ್ದರು. ಇದೇ ರೀತಿಯ ಘಟನೆಗಳು ಕೆನಡಾ, ಅಮೆರಿಕ, ಆಸ್ಟ್ರೇಲಿಯಾದಲ್ಲಿಯೂ ನಡೆದಿತ್ತು. ಈ ರೀತಿಯ ಘಟನೆಗಳನ್ನು ಸಹಿಸುವುದಿಲ್ಲ ಎಂದು ಋಷಿ ಸುನಕ್ ಹೇಳಿದ್ದಾರೆ.
ಜಿ20 ಶೃಂಗಸಭೆ ಯಶಸ್ಸು ಕಾಣಲಿದೆ. ಭಾರತವು ಸೂಕ್ತ ಸಮಯದಲ್ಲೇ ಈ ಸಭೆಯ ಆತಿಥ್ಯ ವಹಿಸಿಕೊಂಡಿದೆ. ನಾನು ಮೋದಿಜೀ ಅವರನ್ನು ಅಪಾರವಾಗಿ ಗೌರವಿಸುತ್ತೇನೆ. ಅವರ ಜೊತೆ ನಾವು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದೇವೆ. ಉಭಯ ರಾಷ್ಟ್ರಗಳ ಜನರ ಒಳಿತಿಗಾಗಿ ವ್ಯಾಪಾರ ಒಪ್ಪಂದಗಳನ್ನು ಮಾಡಲಿದ್ದೇವೆ ಎಂದು ಸುನಕ್ ಹೇಳಿದ್ದಾರೆ. ಋಷಿ ಸುನಕ್ ತನ್ನ ಪತ್ನಿ ಅಕ್ಷತಾ ಮೂರ್ತಿ ಜೊತೆಗೆ ದೆಹಲಿಗೆ ಆಗಮಿಸಿದ್ದಾರೆ.
UK Prime Minister Rishi Sunak will urge his Indian counterpart Narendra Modi at the upcoming G20 summit to "call out" Russia over its invasion of Ukraine and use its clout to help end the war, the Financial Times reported on Thursday. Mr Sunak will travel to New Delhi to attend the G20 summit this weekend, in his first official trip to India since taking office last October.
03-04-25 09:44 pm
Bangalore Correspondent
Hubballi student suicide attempt: ಯುವತಿಯ ಖಾಸಗ...
02-04-25 10:48 pm
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
03-04-25 11:10 pm
HK News Desk
Waqf Bill, Amit Shah; ಸುದೀರ್ಘ ಚರ್ಚೆ ಬಳಿಕ ಸಂಸತ...
03-04-25 01:04 pm
ವಕ್ಫ್ ತಿದ್ದುಪಡಿ ವಿಧೇಯಕ ಸಂಸತ್ತಿನಲ್ಲಿ ಮಂಡನೆ ; ವ...
02-04-25 07:35 pm
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
03-04-25 10:14 pm
Dinesh Nayak, Mangaluru Correspondent
Mangalore Court, Lawyers Protest, Judge: ಜಡ್ಜ...
03-04-25 04:04 pm
Belthangady, Head Constable Praveen, Cm Medal...
03-04-25 03:09 pm
Sdpi Protest Mangalore: ವಕ್ಫ್ ತಿದ್ದುಪಡಿ ಮಸೂದೆ...
02-04-25 11:02 pm
Kora Kannada Movie, Release, P Murthy, Sunami...
02-04-25 04:11 pm
03-04-25 05:01 pm
HK News Desk
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm
Mangalore police, Cow trafficking, Kaikamba,...
02-04-25 05:49 pm
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm