ಬ್ರೇಕಿಂಗ್ ನ್ಯೂಸ್
19-09-23 11:22 am HK News Desk ದೇಶ - ವಿದೇಶ
ಚೆನ್ನೈ, ಸೆ.19: ಖ್ಯಾತ ನಟ ಹಾಗೂ ಸಂಗೀತ ನಿರ್ದೇಶಕ ವಿಜಯ್ ಆ್ಯಂಟೋನಿ ಅವರ ಪುತ್ರಿ ಮೀರಾ ಮಂಗಳವಾರ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಪಿಯುಸಿ ಓದುತ್ತಿದ್ದ ಮೀರಾ ಮಂಗಳವಾರ ಮುಂಜಾನೆ ಚೆನ್ನೈನ ತೆನಾಂಪೇಟೆಯಲ್ಲಿರುವ ತನ್ನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮನೆ ಮಂದಿ ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟೋತ್ತಿಗಾಗಲೇ ಮೀರಾ ಕೊನೆಯುಸಿರೆಳೆದಿದ್ದಾಳೆ.
ಮೂಲಗಳ ಪ್ರಕಾರ ಮೀರಾ ಮಾನಸಿಕ ಒತ್ತಡದಿಂದ ಬಳಲುತ್ತಿದ್ದರು ಎನ್ನಲಾಗಿದ್ದು ಅದಕ್ಕಾಗಿಯೇ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು ಎಂದು ಹೇಳಾಗಿದೆ.
ವಿಜಯ್ ಆ್ಯಂಟೋನಿ ಜನಪ್ರಿಯ ಸಂಗಿತ ಸಂಯೋಜಕರಾಗಿದ್ದು, ಪ್ರಧಾನವಾಗಿ ತಮಿಳು ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಹಲವಾರು ವರ್ಷಗಳ ಕಾಲ ಸಂಗೀತ ಸಂಯೋಜಕರಾಗಿದ್ದ ಅವರು ನಿರ್ಮಾಪಕ, ನಟ, ಗೀತರಚನೆಕಾರ, ಆಡಿಯೊ ಎಂಜಿನಿಯರ್ ಮತ್ತು ನಿರ್ದೇಶಕರೂ ಆಗಿ ಖ್ಯಾತಿ ಗಳಿಸಿದ್ದಾರೆ.
The daughter of famous actor and music director Vijay Antony allegedly died by suicide on Tuesday. Meera, 16, was found dead at her residence in Chennai's Teynampet early Tuesday.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm