ಬ್ರೇಕಿಂಗ್ ನ್ಯೂಸ್
19-09-23 02:19 pm HK News Desk ದೇಶ - ವಿದೇಶ
ರಾಜಸ್ಥಾನ, ಸೆ.19: ಕಮಾನ್ ಬ್ರಜ್ ನಗರದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ವಿಶಿಷ್ಟ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವನ್ನು ನೋಡಿದ ಆಸ್ಪತ್ರೆಯ ಸಿಬ್ಬಂದಿ ಅರೆಕ್ಷಣ ಅಚ್ಚರಿಗೊಂಡರು. ಈ ಮಗುವನ್ನು ನೋಡಲು ಆಸ್ಪತ್ರೆಯಲ್ಲಿ ಜನಜಂಗುಳಿ ನೆರೆದಿತ್ತು. ಏಕೆಂದರೆ, ಈ ಮಗುವಿನ ಕೈ, ಕಾಲುಗಳಲ್ಲಿ 20 ಬೆರಳುಗಳ ಬದಲು 26 ಬೆರಳುಗಳಿದ್ದವು!.
ಮಗುವಿನ ಕೈ ಮತ್ತು ಕಾಲ್ಬೆರಳುಗಳು ನೈಸರ್ಗಿಕವಾಗಿ ವಿಭಿನ್ನವಾಗಿವೆ. ಪ್ರತಿ ಕೈಯಲ್ಲಿ ಏಳೇಳು ಬೆರಳುಗಳಿವೆ. ಕಾಲಿನಲ್ಲಿ ಆರಾರು ಬೆರಳುಗಳಿವೆ. ಇದೀಗ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ
ಕಮಾನ್ ಪಟ್ಟಣದ ಗೋಪಿನಾಥ ಮೊಹಲ್ಲಾದ ನಿವಾಸಿ ಹಾಗು ಸಿಆರ್ಪಿಎಫ್ ಹೆಡ್ ಕಾನ್ಸ್ಟೆಬಲ್ ಗೋಪಾಲ್ ಭಟ್ಟಾಚಾರ್ಯ ಅವರ ಪತ್ನಿ ಸರಜೂ ಭಟ್ಟಾಚಾರ್ಯ ಈ ವಿಶೇಷ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಈ ಆಸ್ಪತ್ರೆಯಲ್ಲಿ 26 ಬೆರಳುಗಳುಳ್ಳ ಮಗು ಜನಿಸಿದ್ದು, ವೈದ್ಯರನ್ನು ಚಕಿತಗೊಳಿಸಿದೆ.
After a baby girl was born with as many as 26 fingers in Rajasthan's Bharatpur, her family termed her an "incarnation of goddess". She was born with seven fingers in each hand and six toes in each leg. The infant is being considered an incarnation of Dholagarh Devi, a goddess, by her family.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm