ಬ್ರೇಕಿಂಗ್ ನ್ಯೂಸ್
10-11-20 06:53 pm Headline Karnataka News Network ದೇಶ - ವಿದೇಶ
ಮುಂಬೈ, ನವೆಂಬರ್ 10: ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್, ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಸಹೋದರರಿಗೆ ಸೇರಿದ್ದ ಆರು ಕಡೆಯ ಆಸ್ತಿಗಳನ್ನು ಹರಾಜು ಹಾಕಲಾಗಿದ್ದು, 23 ಲಕ್ಷ ರೂಪಾಯಿಗೆ ಸೇಲ್ ಆಗಿದೆ.
ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮುಂಬಾಕೆ ಎಂಬ ಗ್ರಾಮದಲ್ಲಿ ದಾವೂದ್ ಹೆಸರಲ್ಲಿದ್ದ ಖಾಲಿ ಜಾಗ, ಕೆಲವು ಅರ್ಧ ನಿರ್ಮಾಣಗೊಂಡಿದ್ದ ಕಟ್ಟಡಗಳು ಹೀಗೆ ಆರು ಆಸ್ತಿಗಳನ್ನು ಹರಾಜು ಹಾಕಲಾಗಿದೆ. ಅದನ್ನು ವಕೀಲರಾದ ಅಜಯ್ ಶ್ರೀವಾಸ್ತವ ಮತ್ತು ಸುಪ್ರೀಂ ಕೋರ್ಟ್ ವಕೀಲರಾದ ಭೂಪೇಂದ್ರ ಭಾರದ್ವಾಜ್ ಆನ್ ಲೈನ್ ಬಿಡ್ಡಿಂಗ್ ಮೂಲಕ ತಮ್ಮದಾಗಿಸಿಕೊಂಡಿದ್ದಾರೆ. ಕಳ್ಳಸಾಗಾಣಿಕೆದಾರರ ಆಸ್ತಿ ಮುಟ್ಟುಗೋಲು (ವಿದೇಶಿ ವಿನಿಮಯ) ಕಾಯ್ದೆಯಡಿ ಆನ್ ಲೈನ್ ಬಿಡ್ಡಿಂಗ್ ಮೂಲಕ ಹರಾಜು ಮಾಡಲಾಗಿದೆ.
ಕಳೆದ ವರ್ಷವೇ ದಾವೂದ್ ಇಬ್ರಾಹಿಂಗೆ ಸೇರಿದ ಮುಂಬೈ ಆಸುಪಾಸಿನಲ್ಲಿರುವ 13 ಆಸ್ತಿಗಳನ್ನು ಹರಾಜು ಹಾಕಲು ನಿರ್ಧರಿಸಲಾಗಿತ್ತು. ಆದರೆ ಕೊರೊನಾ ನಿರ್ಬಂಧ ಕಾರಣದಿಂದಾಗಿ ಮುಂದೆ ಹೋಗಿತ್ತು. ಇದರಲ್ಲಿ ದಾವೂದ್ ಆಪ್ತ ಇಕ್ಬಾಲ್ ಮೆನನ್ ಗೆ ಸೇರಿದ ಫ್ಲ್ಯಾಟ್ ಗಳು ಕೂಡ ಇರಲಿದ್ದು, ಇನ್ನಷ್ಟೇ ಹರಾಜು ನಡೆಯಬೇಕು.
Six properties belonging to underworld don Dawood Ibrahim's relatives were auctioned in Mumbai on Tuesday by Safema authorities.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm