ಬ್ರೇಕಿಂಗ್ ನ್ಯೂಸ್
02-10-23 08:38 pm HK News Desk ದೇಶ - ವಿದೇಶ
ಜೈಪುರ, ಅ.2: ಉದಯಪುರ- ಜೈಪುರ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಅವಘಡಕ್ಕೆ ಸಂಚು ಹೂಡಿದ್ದರೇ ಅನ್ನುವ ಅನುಮಾನ ಮೂಡಿದೆ. ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟು ರೈಲು ಹಳಿ ತಪ್ಪಿಸಲು ಪ್ರಯತ್ನಿಸಿದ್ದನ್ನು ಲೊಕೊಮೋಟಿವ್ ಪೈಲಟ್ಗಳು ಗಮನಿಸಿ ಅಪಘಾತ ತಪ್ಪಿಸಿದ್ದಾರೆ. ಕೂಡಲೇ ರೈಲನ್ನು ತುರ್ತು ನಿಲುಗಡೆ ಮಾಡಿದ್ದು, ಭಾರೀ ಅನಾಹುತ ತಪ್ಪಿಸಿದ್ದಾರೆ.
ಎಂದಿನಂತೆ ಈ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಾಗುವುದಿತ್ತು. ಇದನ್ನು ತಿಳಿದವರೇ ಹಳಿಯ ಮೇಲೆ ಕಲ್ಲು ಮತ್ತು ರಾಡ್ ಪೀಸನ್ನು ಕಿಡಿಗೇಡಿಗಳು ಇಟ್ಟಿದ್ದರು ಎನ್ನಲಾಗಿದೆ. ಇದನ್ನು ದೂರದಿಂದಲೇ ಗಮನಿಸಿದ ಲೋಕೊ ಪೈಲಟ್ಗಳು, ರೈಲನ್ನು ತುರ್ತಾಗಿ ನಿಲ್ಲಿಸಿದ್ದಾರೆ. ಆಮೂಲಕ ಎದುರಾಗುತ್ತಿದ್ದ ಅಪಘಾತವನ್ನು ತಪ್ಪಿಸಿದ್ದಾರೆ.

ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟಿರುವ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಗಂಗಾರಾರ್- ಸೋನಿಯಾನಾ ವಿಭಾಗದಲ್ಲಿ ಹಳಿಯ ಪ್ಲೇಟ್ ಮೇಲೆ ಕಲ್ಲುಗಳು ಮತ್ತು ರಾಡ್ಗಳನ್ನು ಇಟ್ಟಿರುವುದು ಕಂಡುಬಂದಿದೆ. ಘಟನೆ ಸೋಮವಾರ ಬೆಳಗ್ಗೆ 9.55ರ ಸುಮಾರಿಗೆ ನಡೆದಿದ್ದು, ರೈಲ್ವೆ ಪೊಲೀಸರು ಮತ್ತು ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Vigilant locomotive pilots of the Udaipur-Jaipur Vande Bharat Express on Monday helped avert a disaster after noticing stones and other obstructions on the tracks. The locomotive pilots applied emergency brakes.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm