ಬ್ರೇಕಿಂಗ್ ನ್ಯೂಸ್
17-10-23 11:36 am HK News Desk ದೇಶ - ವಿದೇಶ
ಮಹಾರಾಷ್ಟ್ರ, ಅ 17: ಪುಣೆಯ ನಾಲ್ವೆ ಸೇತುವೆ ಮೇಲೆ ಎರಡು ಟ್ರಕ್ಗಳ ನಡುವೆ ಅಪಘಾತ ಸಂಭವಿಸಿದೆ. ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಮೃತಪಟ್ಟಿದ್ದು. ಇಬ್ಬರು ಗಾಯಗೊಂಡಿದ್ದಾರೆ.
ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೈನರ್- ಟ್ರಕ್ನ ನಡುವೆ ಸೋಮವಾರ ತಡರಾತ್ರಿ ಈ ಅಪಘಾತ ಸಂಭವಿಸಿದ್ದು, ಕಂಟೈನರ್ ಟ್ರಕ್ನ ಬ್ರೇಕ್ ವೈಫಲ್ಯದಿಂದ ಈ ಅವಘಡ ನಡೆದಿದೆ ಎಂದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ.


ಅಗ್ನಿ ಶಾಮಕದಳ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸಿದರು. ಟ್ರಕ್ನಲ್ಲಿದ್ದ ಮೃತದೇಹಗಗಳನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ.
ಟ್ರಕ್ನಲ್ಲಿದ್ದ ಆರು ಮಂದಿಯ ಪೈಕಿ ನಾಲ್ವರು ಮೃತಪಟ್ಟಿದ್ದು, ಇನ್ನಿಬ್ಬರು ಬೆಂಕಿಯಿಂದ ತಪ್ಪಿಸಿಕೊಳ್ಳುವ ಸಂದರ್ಭದಲ್ಲಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
Four people, including two minors, were killed after a truck caught fire following a collision in Maharashtra's Pune on Monday night, the police said.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm