ಬ್ರೇಕಿಂಗ್ ನ್ಯೂಸ್
12-11-20 10:34 am Headline Karnataka News Network ದೇಶ - ವಿದೇಶ
ಮನಾಮ, ನ.12: 1971ರಲ್ಲಿ ಸ್ವಾತಂತ್ರ್ಯದನಂತರ ಅಧಿಕಾರ ನಡೆಸಿದ ವಿಶ್ವದ ಅತ್ಯಂತ ದೀರ್ಘ ಕಾಲದ ಪ್ರಧಾನಿ ಯಾಗಿದ್ದ ಬಹ್ರೇನ್ ಪ್ರಧಾನಿ ಖಲೀಫಾ ಬಿನ್ ಸಲ್ಮಾನ್ ಅಲ್ ಖಲೀಫಾ ಅವರು ತಮ್ಮ 84ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
ಪ್ರಿನ್ಸ್ ಖಲೀಫಾ ಅವರು ಅಮೆರಿಕದ ಮೇಯೋ ಕ್ಲಿನಿಕ್ ಆಸ್ಪತ್ರೆಯಲ್ಲಿ ಬುಧವಾರದಂದು ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕೃತ ಬಹ್ರೇನ್ ನ್ಯೂಸ್ ಏಜೆನ್ಸಿ ತಿಳಿಸಿದೆ. ಶವವನ್ನು ಮನೆಗೆ ಸಾಗಿಸಿದ ನಂತರ ಅಂತ್ಯಸಂಸ್ಕಾರ ನಡೆಯಲಿದೆ, ಮತ್ತು ಕರೋನವೈರಸ್ ನಿಯಮಗಳ ಅನುಸಾರ ನಿರ್ದಿಷ್ಟ ಸಂಖ್ಯೆಯ ಸಂಬಂಧಿಕರ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ಬಹ್ರೇನ್ ನಲ್ಲಿ ಒಂದು ವಾರ ಅಧಿಕೃತ ಶೋಕಾಚರಣೆ ನಡೆಯಲಿದ್ದು, ಈ ವೇಳೆ ಅರ್ಧ ಗಂಟೆ ಕಾಲ ಧ್ವಜ ಹಾರಿಸಲಾಗುವುದು. ಮೂರು ದಿನಗಳ ಕಾಲ ಸರ್ಕಾರಿ ಸಚಿವಾಲಯಗಳು ಮತ್ತು ಇಲಾಖೆಗಳನ್ನು ಮುಚ್ಚಲಾಗುವುದು ಬಹ್ರೇನ್ ಸರ್ಕಾರ ತಿಳಿಸಿದೆ.
Prince Khalifa bin Salman al-Khalifa, who ran Bahrain’s government as prime minister for nearly five decades while defending the ruling dynasty and quashing opposition, died on Wednesday. He was 84.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm