ಬ್ರೇಕಿಂಗ್ ನ್ಯೂಸ್
25-10-23 06:12 pm HK News Desk ದೇಶ - ವಿದೇಶ
ಭರತ್‌ಪುರ, ಅ 25: ರಾಜಸ್ಥಾನದ ಭರತ್‌ಪುರದಲ್ಲಿ ಜಾಗದ ವಿವಾದದಲ್ಲಿ ವ್ಯಕ್ತಿಯೋರ್ವ ಹತ್ಯೆಯಾಗಿದ್ದಾನೆ. ವ್ಯಕ್ತಿಯೊಬ್ಬನ ಮೇಲೆ ಟ್ರ್ಯಾಕ್ಟರ್ ಹರಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅದು ಒಂದಲ್ಲ ಎರಡಲ್ಲ 8 ಬಾರಿ ನೆಲದ ಮೇಲೆ ಬಿದ್ದಿದ್ದ ವ್ಯಕ್ತಿಯ ಮೇಲೆ ಟ್ರ್ಯಾಕ್ಟರ್ ಹರಿಸಲಾಗಿದೆ. ಈ ವೇಳೆ ಕುಟುಂಬಸ್ಥರು ಕಿರುಚಾಡುತ್ತಿದ್ದರೆ ಗ್ರಾಮದ ಇತರೆ ಜನರು ವಿಡಿಯೋ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಘಟನೆಯ ನಂತರ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸದರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಜೈಪ್ರಕಾಶ್ ಪರ್ಮಾರ್ ಮಾತನಾಡಿ, ಬಹದ್ದೂರ್ ಗುರ್ಜರ್ ಮತ್ತು ಅಡ್ಡಾ ಗ್ರಾಮದ ಅತಾರ್ ಸಿಂಗ್ ಗುರ್ಜರ್ ನಡುವೆ ಜಮೀನಿಗೆ ಸಂಬಂಧಿಸಿದಂತೆ ಬಹಳ ಸಮಯದಿಂದ ವಿವಾದವಿದೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಬುಧವಾರ ಎರಡೂ ಕಡೆಯವರು ಮತ್ತೆ ಮುಖಾಮುಖಿಯಾದರು. ಎರಡೂ ಕಡೆಯವರು ದೊಣ್ಣೆ ಹಾಗೂ ಕಲ್ಲು ತೂರಾಟ ನಡೆಸಿ ಪರಸ್ಪರ ಹಲ್ಲೆ ನಡೆಸಿದ್ದಾರೆ.
![]()
ಈ ಘಟನೆಯಿಂದ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮಸ್ಥರ ಪ್ರಕಾರ, ಹೊಡೆದಾಟದ ವೇಳೆ ಗುಂಡಿನ ಸದ್ದು ಕೂಡ ಕೇಳಿಬಂದಿದೆ. ಆರೋಪಿ ಟ್ರ್ಯಾಕ್ಟರ್ ಚಾಲಕನ ಗುರುತು ಪತ್ತೆ ಹಚ್ಚಲಾಗುತ್ತಿದೆ.
A man was allegedly mowed down by a tractor on Wednesday in Bayana village in Rajasthan’s Bharatpur, said police, adding they have detained five people from the spot while some fled away.A video of the incident also surfaced online showing a man being repeatedly mowed by a tractor. Some women were also seen in the field at the time of the incident.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm