ಬ್ರೇಕಿಂಗ್ ನ್ಯೂಸ್
12-11-20 03:05 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ನ.12: ಹೊಸ ಆತ್ಮನಿರ್ಭರ 3.0 ಉತ್ತೇಜನ ಪ್ಯಾಕೇಜ್ ಘೋಷಿಸಿದ ಕೇಂದ್ರ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಆತ್ಮನಿರ್ಭರ್ ಭಾರತ್ ರೋಜ್ ಗಾರ್ ಯೋಜನೆಯನ್ನು ಪ್ರಕಟಿಸಿದರು. ಹೊಸ ಉದ್ಯೋಗ ಸೃಷ್ಟಿಗೆ ಈ ಯೋಜನೆ ಸಹಕಾರಿಯಾಗಲಿದೆ. ಮಾರ್ಚ್ನಿಂದ ಸೆಪ್ಟಂಬರ್ ಒಳಗೆ ಕೆಲಸ ಕಳೆದುಕೊಂಡ ನೌಕರರಿಗೆ ಹೊಸ ಉದ್ಯೋಗ ಯೋಜನೆ (ಇಪಿಎಫ್) ಸೌಲಭ್ಯ ಸಿಗಲಿದೆ. ಈ ಯೋಜನೆಯು ಅಕ್ಟೋಬರ್ 1,2020ಕ್ಕೆ ಅನ್ವಯವಾಗುವಂತೆ ಜಾರಿಗೆ ಬರಲಿದೆ.
ಕೋವಿಡ್ ಪ್ರಕರಣಗಳು ಈಗ ಕಡಿಮೆಯಾಗುತ್ತಿದೆ. ಹೀಗಾಗಿ ಭಾರತದ ಆರ್ಥಿಕತೆ ಉತ್ತಮ ಚೇತರಿಕೆಯತ್ತ ಸಾಗುತ್ತಿರುವ ದೃಶ್ಯ ನಮ್ಮ ಕಣ್ಣಿಗೆ ಕಾಣುತ್ತಿದೆ. ಅಕ್ಟೋಬರ್ನಲ್ಲಿ ಜಿಎಸ್ಟಿ ಸಂಗ್ರಹದಲ್ಲಿ ಶೇ.10ರಷ್ಟು ಏರಿಕೆಯಾಗಿದೆ. ಬ್ಯಾಂಕ್ಗಳಿಗೆ ಸಾಲ ಮರು ಪಾವತಿಯೂ ಹೆಚ್ಚಾಗಿದೆ. ದೇಶದ ಹೂಡಿಕೆಯಲ್ಲೂ ನಿರಂತರವಾಗಿ ಹೆಚ್ಚಳವಾಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯೊಂದರಲ್ಲಿ ಹೇಳಿದ್ದಾರೆ.
ಜಿಡಿಪಿ ಏರಿಕೆ ಅರ್ಥ ವ್ಯವಸ್ಥೆಯ ಸುಧಾರಣೆಯ ಸೂಚನೆಯಾಗಿದೆ. ವಿದ್ಯುತ್ ಬಳಕೆ ಶೇ.12ರಷ್ಟು ಹೆಚ್ಚಾಗಿದೆ. ಬ್ಯಾಂಕ್ಗಳ ಸಾಲ ನೀಡುವಿಕೆಯಲ್ಲೂ ಶೇ.5.1ರಷ್ಟು ಸುಧಾರಿಸಿದೆ. ಒಂದು ದೇಶ ಒಂದು ಪಡಿತರ ಚೀಟಿ ಯೋಜನೆ ಯಶಸ್ವಿಯಾಗಿದೆ. ಸ್ವನಿಧಿ ಯೋಜನೆಯಡಿ 26.26 ಕೋ.ರೂ. ಸಾಲ ನೀಡಲಾಗಿದೆ ಎಂದಿರುವ ನಿರ್ಮಲಾ ದೇಶ ಅಭಿವೃದ್ಧಿಯತ್ತ ಸಾಗಿದೆ ಎಂದರು.
ಬೀದಿಬದಿ ವ್ಯಾಪಾರಿಗಳಿಗೆ ಆತ್ಮ ನಿರ್ಭರ ನಿಧಿ ಯೋಜನೆ ಸಾಲ ನೀಡಲಾಗಿದೆ. 26.62 ಲಕ್ಷ ಅರ್ಜಿಗಳು ಬಂದಿದ್ದವು. ಈವರೆಗೆ ಒಟ್ಟು 1373 ಕೋಟಿ ರೂ.ಸಾಲ ನೀಡಲಾಗಿದೆ. ವಲಸೆ ಕಾರ್ಮಿಕರ ವಿಚಾರದಲ್ಲಿ ಪೋರ್ಟಲ್ ತಯಾರು ಮಾಡುತ್ತಿದ್ದು, ಇದಕ್ಕೆ ರಾಜ್ಯ ಸರಕಾರಗಳ ಸಹಾಯ ಪಡೆಯುತ್ತಿದ್ದೇವೆ ಎಂದು ನಿರ್ಮಲಾ ಹೇಳಿದರು.
The government on Wednesday approved a Production-Linked Incentive (PLI) scheme for ten key sectors, including telecom, automobiles and pharmaceuticals, taking the total outlay for such incentives to nearly Rs 2 lakh crore over a five-year period.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 06:46 pm
HK News Desk
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm