ಬ್ರೇಕಿಂಗ್ ನ್ಯೂಸ್
30-10-23 01:23 pm HK News Desk ದೇಶ - ವಿದೇಶ
ರಿಯೊ ಬ್ರಾಂಕೊ, ಅ 30: ಬ್ರೆಜಿಲ್‌ನ ಅಮೆಜಾನ್ ಅರಣ್ಯದಲ್ಲಿ ಸಣ್ಣ ವಿಮಾನವೊಂದು ಪತನಗೊಂಡಿದೆ. ಈ ಅಪಘಾತದಲ್ಲಿ ವಿಮಾನದಲ್ಲಿದ್ದ 12 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಇಬ್ಬರು ಪೈಲಟ್‌ಗಳು ಸೇರಿದ್ದಾರೆ. ವಿಮಾನದಲ್ಲಿ ಶಿಶು ಸೇರಿದಂತೆ 10 ಮಂದಿ ಪ್ರಯಾಣಿಕರಿದ್ದರು ಎಂದು ವರದಿಯಾಗಿದೆ.
ಸಿಂಗಲ್ - ಎಂಜಿನ್ ಸೆಸ್ನಾ ಕಾರವಾನ್ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ರಿಯೊ ಬ್ರಾಂಕೊದ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಯಿತು ಎಂದು ಎಕ್ರೆ ರಾಜ್ಯ ಸರ್ಕಾರ ಘೋಷಿಸಿತು. ವಿಮಾನ ಪತನಗೊಂಡ ಸ್ಥಳದಲ್ಲಿ ದೊಡ್ಡ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.
ರಾಜ್ಯದ ರಾಜಧಾನಿ ರಿಯೊ ಬ್ರಾಂಕೊದ ಮುಖ್ಯ ವಿಮಾನ ನಿಲ್ದಾಣದ ಬಳಿ ವಿಮಾನವು ಪತನಗೊಂಡಿದೆ ಎಂದು ಎಕ್ರೆ ಗವರ್ನರ್ ಗ್ಲಾಡ್ಸನ್ ಕ್ಯಾಮೆಲಿ ಅವರ ಪತ್ರಿಕಾ ಕಚೇರಿ ತಿಳಿಸಿದೆ. ವಿಮಾನ ಅಪಘಾತದ ನಂತರ ಅದರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದರಲ್ಲಿ ಕಾಡಿನಲ್ಲಿ ಬೆಂಕಿ ಹೊತ್ತಿರುವುದು ಕಾಣಬಹುದಾಗಿದೆ.
Twelve people including a baby, aboard a small aircraft died following a crash in Brazil’s Amazon region on Sunday morning. As per the statement of government of the northwestern state of Acre, the plane, a single engine Cessna Caravan went down near the main airport in Rio Branco, the capital of Acre state, shortly after taking off. The statement further said that ten passengers, including nine adults and an infant, as well as the pilot and co-pilot died on spot.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm