ಹೈದರಾಬಾದ್ ; ರಾಸಾಯನಿಕ ಗೋಡೌನ್ ನಲ್ಲಿ ಭಾರಿ ಬೆಂಕಿ ಅವಘಡ, 6 ಮಂದಿ ಸಜೀವ ದಹನ, ಮೂವರ ಸ್ಥಿತಿ ಗಂಭೀರ

13-11-23 01:58 pm       HK News Desk   ದೇಶ - ವಿದೇಶ

ತೆಲಂಗಾಣದ ಹೈದರಾಬಾದ್‌ನ ನಾಂಪಲ್ಲಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿರುವ ರಾಸಾಯನಿಕ ಗೋಡೌನ್‌ಗೆ ಭಾರಿ ಬೆಂಕಿ ಹೊತ್ತಿಕೊಂಡ ಪರಿಣಾಮ 6 ಮಂದಿ ಮೃತಪಟ್ಟು, 3 ಮಂದಿ ಗಾಯಗೊಂಡಿದ್ದಾರೆ.

ಹೈದರಾಬಾದ್, ನ 13: ತೆಲಂಗಾಣದ ಹೈದರಾಬಾದ್‌ನ ನಾಂಪಲ್ಲಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿರುವ ರಾಸಾಯನಿಕ ಗೋಡೌನ್‌ಗೆ ಭಾರಿ ಬೆಂಕಿ ಹೊತ್ತಿಕೊಂಡ ಪರಿಣಾಮ 6 ಮಂದಿ ಮೃತಪಟ್ಟು, 3 ಮಂದಿ ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ವಾಹನ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ ಅಲ್ಲದೆ ಕಟ್ಟಡದ ಒಳಗೆ ಸಿಲುಕಿರುವವರನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Nine killed in fire at godown in Hyderabad building; woman and child  rescued in daring operation | Hyderabad News - Times of India

LIVE! 6 killed in fire in apartment building in Hyderabad - Rediff.com news

Hyderabad: Death toll rises to 9 in chemical godown fire | Latest News  India - Hindustan Times

ಕೆಮಿಕಲ್ ಇಡಲಾಗಿದ್ದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ಕಟ್ಟಡದ ಇತರ ಮಹಡಿಗಳಿಗೂ ವ್ಯಾಪಿಸಿದೆ ಎಂದು ಹೇಳಲಾಗಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ, ಕಟ್ಟಡದ ನೆಲ ಮಹಡಿಯಲ್ಲಿ ಕಾರು ರಿಪೇರಿ ಮಾಡುವಾಗ ಕಿಡಿ ಹೊತ್ತಿ ಬೆಂಕಿ ಕಾಣಿಸಿಕೊಂಡು ಬಳಿಕ ಅಲ್ಲಿದ್ದ ರಾಸಾಯನಿಕ ವಸ್ತುಗಳಿಗೆ ತಗುಲಿ ಹೆಚ್ಚಿನ ಪ್ರಮಾಣದಲ್ಲಿ ಬೆಂಕಿ ಆವರಿಸಿ ಕಟ್ಟಕ್ಕೆ ಆವರಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Seven people died after a massive fire engulfed a chemical godown on the first floor of a four-storey building at Nampally in Telangana's Hyderabad, said an official. As many as three people sustained injuries, the official added.