ಬ್ರೇಕಿಂಗ್ ನ್ಯೂಸ್
19-11-23 03:09 pm HK News Desk ದೇಶ - ವಿದೇಶ
ಜೈಪುರ, ನ.19: ಭೀಕರ ರಸ್ತೆ ಅಪಘಾತದಲ್ಲಿ ಐವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಚುರು ಎಂಬಲ್ಲಿ ಭಾನುವಾರ ನಡೆದಿದೆ.
ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಆಗಲಿದ್ದ ಕಾರಣ ಪೊಲೀಸರು ಕಾರಿನಲ್ಲಿ ನಗೌರ್ನಿಂದ ಜುಂಜುನುಗೆ ಕರ್ತವ್ಯಕ್ಕಾಗಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
ಪೊಲೀಸರ ವಾಹನ ಅತೀ ವೇಗದಿಂದ ಪ್ರಯಾಣಿಸುತ್ತಿತ್ತು. ಈ ವೇಳೆ ಟ್ರಕ್ ವೊಂದು ಓವರ್ ಟೇಕ್ ಮಾಡಿ ಹೋಗಿದೆ. ಇದೇ ಸಂದರ್ಭದಲ್ಲಿ ಮುಂದೆ ಹೋಗುತ್ತಿದ್ದ ಟ್ರಕ್ ಅಚಾನಕ್ ಆಗಿ ಬ್ರೇಕ್ ಹಾಕಿದೆ. ಪರಿಣಾಮ ಪೊಲೀಸರ ವಾಹನ ಟ್ರಕ್ ಗೆ ಹೋಗಿ ಢಿಕ್ಕಿ ಹೊಡೆದಿದೆ. ಇದರಿಂದ ವಾಹನದಲ್ಲಿ ಐವರು ಪೊಲೀಸರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿ ತಿಳಿಸಿದೆ.
ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮೃತ ಪೊಲೀಸರೆಲ್ಲ ರಾಜಸ್ಥಾನದ ನಾಗೌರ್ ಜಿಲ್ಲೆಯವರೆಂದು ವರದಿ ತಿಳಿಸಿದೆ.
Six policemen were killed, while another suffered serious injuries after the SUV they were travelling in collided with a truck on National Highway 58 in Churu district of Rajasthan on Sunday morning.
28-03-25 10:47 pm
Bangalore Correspondent
Minister Rajanna, honeytrap, Son, Murder atte...
28-03-25 12:19 pm
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
28-03-25 04:15 pm
HK News Desk
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
Uber, Ola, Sahkar Taxi: ಓಲಾ, ಉಬರ್ ರೀತಿಯಲ್ಲೇ ಸ...
27-03-25 04:07 pm
ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ, ಇಲ್ಲ...
25-03-25 04:06 pm
28-03-25 11:16 pm
Udupi Correspondent
Mangalore University, Rajendra Kumar, Rohan M...
28-03-25 07:38 pm
Cow Transport, Kaikamba, Bajrang Dal, Mangalo...
28-03-25 11:52 am
Mangalore Jail, Mobile Jammer: ಎತ್ತಿಗೆ ಜ್ವರ ಬ...
27-03-25 08:45 pm
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
28-03-25 09:25 pm
Mangalore Correspondent
Ccb Mangalore, Drugs, Charas, Crime: ಸಿಸಿಬಿ ಪ...
28-03-25 08:37 pm
Bangalore Murder, Techie: ಮುದ್ದಾದ ಪತ್ನಿಯನ್ನು...
28-03-25 06:12 pm
Kodagu Murder, Four Killed: ಕೊಡಗು ; ಅತ್ತೆ - ಮ...
28-03-25 05:41 pm
CISF Arrest, Robbery, Kolkata: ಐಟಿ ಅಧಿಕಾರಿಗಳ...
27-03-25 01:37 pm