ಬ್ರೇಕಿಂಗ್ ನ್ಯೂಸ್
06-08-20 11:57 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 06: ರಾಮಮಂದಿರಕ್ಕೆ ನಿನ್ನೆ ಯಷ್ಟೆ ಭೂಮಿಪೂಜೆ ಕಾರ್ಯಕ್ರಮ ನೆರವೇರಿದೆ. ಇದರ ಬೆನ್ನಲೇ ಕೆಲವು ಕಟ್ಟರ್ ಮುಸ್ಲಿಂ ಸಂಘಟನೆಗಳಿಂದ ಪ್ರಚೋದನಕಾರಿ ಹೇಳಿಕೆಗಳ ಬರತೊಡಗಿದೆ.
ಈ ನಡುವೆ ಇಮಾಮ್ ಒಬ್ಬರು ಪ್ರಚೋದನಾತ್ಮಕ ಟ್ವಿಟ್ ಭಾರೀ ಸದ್ದು ಮಾಡ ತೊಡಗಿದೆ. ಅಖಿಲ ಭಾರತ ಇಮಾಮ್ ಸಂಘದ ಅಧ್ಯಕ್ಷ ಸಾಜಿದ್ ರಶೀದ್ ತಮ್ಮ ಟ್ವಿಟರ್ ನಲ್ಲಿ ಅಯೋಧ್ಯೆಯಲ್ಲಿ ಹಿಂದೆಯೂ ಬಾಬರಿ ಮಸೀದಿ ಇತ್ತು, ಮುಂದೆಯೂ ಇರಲಿದೆ- ಯಾವ ತೀರ್ಪೂ ಲೆಕ್ಕಕ್ಕಿಲ್ಲ ಎಂದು ಬರೆದು ಕೊಂಡಿದ್ದಾರೆ. ಇಲ್ಲಿ ಶ್ರೀ ರಾಮನ ಮಂದಿರ ಕಟ್ಟಿದರೆ ಅದನ್ನ ನೆಲಸಮ ಮಾಡಿ ಅಲ್ಲಿ ಮಸೀದಿ ಕಟ್ಟುವುದಾಗಿ ಪ್ರಚೋದನಕಾರಿ ಟ್ವೀಟ್ ಮಾಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.

Islam says a mosque will always be a mosque. It can't be broken to build something else. We believe it was, and always will be a mosque. Mosque wasn't built after demolishing temple but now maybe temple will be demolished to build mosque: Sajid Rashidi, Pres, All India Imam Assn pic.twitter.com/DzlbYQ3qdm
— ANI (@ANI) August 6, 2020
ಮಸೀದಿ ಯಾವಾಗಲೂ ಮಸೀದಿಯಾಗಿಯೇ ಇರಬೇಕು ಎಂದು ಇಸ್ಲಾಂ ಧರ್ಮ ಹೇಳುತ್ತದೆ. ಮಸೀದಿ ಜಾಗದಲ್ಲಿ ಬೇರೆ ಏನನ್ನೇ ನಿರ್ಮಿಸಲು ನಮ್ಮ ಧರ್ಮ ಬಿಡುವುದಿಲ್ಲ. ಇಲ್ಲಿ ನೀಡಿರುವ ಹೇಳಿಕೆಯನ್ನು ಯಾರೂ ಮುರಿಯಲು ಸಾಧ್ಯವಿಲ್ಲ. ವಿವಾದಿತ ಜಾಗದಲ್ಲಿ ಸದಾ ಇದದ್ದು ಮಸೀದಿಯೇ ಆದ್ದುದರಿಂದ ಮುಂದೆಯೂ ಆ ಜಾಗದಲ್ಲಿ ಮಸೀದಿಯೇ ಇರಲಿದೆ ಎಂದು ಟ್ವೀಟರ್ ನಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಇಗ ದೇಶದಲ್ಕಿ ಭಾರೀ ವಿವಾದ ಹುಟ್ಟುಹಾಕಿದೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm