ಬ್ರೇಕಿಂಗ್ ನ್ಯೂಸ್
22-11-23 11:07 am HK News Desk ದೇಶ - ವಿದೇಶ
ನವದೆಹಲಿ, ನ 22: ಕಾಂಗ್ರೆಸ್ ನಾಯಕರ ಬೆಂಬಲಿತ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮತ್ತು ಅದಕ್ಕೆ ಸಂಬಂಧಿಸಿದ ಕಂಪನಿಗಳ ವಿರುದ್ಧ ನಡೆಯುತ್ತಿರುವ ತನಿಖೆಯ ಭಾಗವಾಗಿ ಸುಮಾರು 752 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಮತ್ತು ಈಕ್ವಿಟಿ ಷೇರುಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ತಿಳಿಸಿದೆ
PMLA ಕಾಯ್ದೆ ಅಡಿ ದಾಖಲಾಗಿರುವ ಪ್ರಕರಣವನ್ನು ಇ.ಡಿ ಮುನ್ನಡಿಸುತ್ತಿದೆ. ಪಂಚರಾಜ್ಯ ಚುನಾವಣೆಗಳು ನಡೆಯುತ್ತಿರುವುದರಿಂದ ಇ.ಡಿ ಯ ಈ ಕ್ರಮ ಕಾಂಗ್ರೆಸ್ ಪಕ್ಷದಲ್ಲಿ ಆಘಾತ ಮೂಡಿಸಿದೆ.
ಸ್ಥಿರಾಸ್ತಿಗಳು ನ್ಯಾಷನಲ್ ಹೆರಾಲ್ಡ್ ನ ದೆಹಲಿ ಕಚೇರಿ ಮತ್ತು ಲಖನೌದಲ್ಲಿನವುಗಳಾಗಿವೆ ಎಂದು ಇ.ಡಿ ತಿಳಿಸಿದೆ.
ಪ್ರಕರಣದಲ್ಲಿ ಕಾಂಗ್ರೆಸ್‌ನ ಷೇರುದಾರರು ಮತ್ತು ದಾನಿಗಳನ್ನು ಎಜೆಎಲ್‌ನ (ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್– ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮಾತೃ ಸಂಸ್ಥೆ) ಪದಾಧಿಕಾರಿಗಳು ವಂಚಿಸಿದ್ದಾರೆ ಎಂದು ಇ.ಡಿ ಆರೋಪಿಸಿದೆ.
ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕಾಂಗ್ರೆಸ್ ಮುಖಂಡರಾಗಿದ್ದ ಮೋತಿ ಲಾಲ್ ವೋರಾ (ನಿಧನ) ಅಸ್ಕರ್ ಫರ್ನಾಂಡಿಸ್ (ನಿಧನ) ಮತ್ತು ಪತ್ರಕರ್ತ ಸುಮನ್ ದುಬೆ, ದೂರಸಂಪರ್ಕ ಎಂಜಿನಿಯರ್ ಸ್ಯಾಮ್ ಪಿತ್ರೊಡ ಮತ್ತು ಯಂಗ್ ಇಂಡಿಯಾ ಲಿಮಿಟೆಡ್ ಪ್ರಕರಣದ ಆರೋಪಿಗಳಾಗಿದ್ದಾರೆ.
ಈ ತನಿಖೆಯನ್ನು ನಡೆಸುತ್ತಿದ್ದ ಜಾರಿ ನಿರ್ದೇಶನಾಲಯ 2015ರ ಆಗಸ್ಟ್ 18ರಂದು ತಾಂತ್ರಿಕ ಕಾರಣಗಳಿಂದ ತನಿಖೆಯನ್ನು ನಿಲ್ಲಿಸುವುದಾಗಿ ಹೇಳಿತ್ತು. ಈ ತನಿಖೆಯನ್ನು ಮತ್ತೆ ಆರಂಭಿಸುವುದಾಗಿ ಇಡಿ 2015ರ ಸೆಪ್ಟೆಂಬರ್ 18ರಂದು ಪ್ರಕಟಿಸಿತ್ತು. ತನಿಖೆ ನಡೆಯುತ್ತಿದೆ.
ಆಸ್ತಿ ಜಪ್ತಿ ಮಾಡಿರುವುದನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ
Probe agency Enforcement Directorate seized assets worth Rs 751.9 crore in an investigation against Congress-linked entities Associated Journals Limited, and Young Indian in connection with a money laundering case. The ED started the money-laundering investigation based on a court order following a complaint in 2014.The ED started the money-laundering investigation based on a court order following a complaint in 2014.
29-03-25 03:13 pm
HK News Desk
Naxal Karanataka, Anti Naxal Force: ನಕ್ಸಲ್ ನಿ...
28-03-25 10:47 pm
Minister Rajanna, honeytrap, Son, Murder atte...
28-03-25 12:19 pm
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
29-03-25 04:40 pm
HK News Desk
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
29-03-25 05:20 pm
Udupi Correspondent
Kundapura accident: ಬಳ್ಕೂರಿನಲ್ಲಿ ಸ್ಕೂಟರಿಗೆ ಕಾ...
28-03-25 11:16 pm
Mangalore University, Rajendra Kumar, Rohan M...
28-03-25 07:38 pm
Cow Transport, Kaikamba, Bajrang Dal, Mangalo...
28-03-25 11:52 am
Mangalore Jail, Mobile Jammer: ಎತ್ತಿಗೆ ಜ್ವರ ಬ...
27-03-25 08:45 pm
29-03-25 04:02 pm
Mangalore Correspondent
Mangalore Nandigudde Prostitution case: ನಂದಿಗ...
28-03-25 09:25 pm
Ccb Mangalore, Drugs, Charas, Crime: ಸಿಸಿಬಿ ಪ...
28-03-25 08:37 pm
Bangalore Murder, Techie: ಮುದ್ದಾದ ಪತ್ನಿಯನ್ನು...
28-03-25 06:12 pm
Kodagu Murder, Four Killed: ಕೊಡಗು ; ಅತ್ತೆ - ಮ...
28-03-25 05:41 pm