ಬ್ರೇಕಿಂಗ್ ನ್ಯೂಸ್
28-11-23 02:54 pm HK News Desk ದೇಶ - ವಿದೇಶ
ಮುಂಬೈ, ನ 28: ರಸ್ತೆ ಅಪಘಾತದಲ್ಲಿ ತಲೆಗೆ ಏಟಾಗಿ 11 ತಿಂಗಳ ಮಗು ಮೃತಪಟ್ಟಿರುವ ದಾರುಣ ಘಟನೆ ಮುಂಬಯಿಯ ಭಾಯಂದರ್ ನಲ್ಲಿ ನಡೆದಿದೆ.
ಭಾಯಂದರ್ನ ಉತ್ತಾನ್ ರಸ್ತೆಯಲ್ಲಿರುವ ರಾಯ್ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 11 ತಿಂಗಳ ದಕ್ಷ್ ಷಾ ಮೃತಪಟ್ಟಿದ್ದಾನೆ.
ಅವರ ತಾಯಿ ಜಿಗ್ನಾ ಅವರ ಹುಟ್ಟುಹಬ್ಬವಿತ್ತು. ಈ ಕಾರಣದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಕುಟುಂಬ ಬೈಕ್ ನಲ್ಲಿ ಗೊರೈ ಬೀಚ್ಗೆ ತೆರಳುತ್ತಿತ್ತು. ಮಗು ದಕ್ಷ್ ಮುಂದೆ ಟ್ಯಾಂಕರ್ ಬಳಿ ಕೂತಿದ್ದು, ಮಗುವಿನ ತಾಯಿ ಮತ್ತು ಅಕ್ಕ ಬೈಕ್ ನ ಹಿಂದೆ ಕೂತಿದ್ದರು.
ಹುಟ್ಟುಹಬ್ಬದ ಪ್ರಯುಕ್ತ ಬೀಚ್ ಗೆ ಹೋಗುತ್ತಿದ್ದ ಮಾರ್ಗದಲ್ಲಿ ಕೆಸರು ತುಂಬಿದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಕೆಳಗೆ ಬಿದ್ದಿದೆ. ಪರಿಣಾಮ ತಂದೆ, ತಾಯಿ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ ಮುಂದೆ ಕೂತಿದ್ದ ದಕ್ಷ್ ತಲೆಗೆ ತೀವ್ರತರದ ಗಾಯವಾಗಿದೆ. ಪರಿಣಾಮ ಮಗು ತಕ್ಷಣ ಕೊನೆಯುಸಿರೆಳೆದಿದೆ ಎಂದು ವರದಿ ತಿಳಿಸಿದೆ.
ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಮರಣ ವರದಿ (ಎಡಿಆರ್) ದಾಖಲಾಗಿದೆ
In a shocking incident, an 11-month-old toddler lost his life after a road accident in Bhayandar on Monday evening. The mishap occurred in Rai village on Uttan Road in Bhayandar.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
18-05-25 08:23 pm
HK News Desk
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
18-05-25 07:45 pm
Mangaluru HK Staff
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm