Gas Cylinder Explosion in Mumbai: ಮುಂಬೈ ; ಗ್ಯಾಸ್‌ ಸಿಲಿಂಡರ್‌ ಸ್ಫೋಟ, 5 ಮನೆಗಳು ಕುಸಿತ, 4 ಮಂದಿಗೆ ಗಾಯ 

29-11-23 02:48 pm       HK News Desk   ದೇಶ - ವಿದೇಶ

ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ 5 ಮನೆಗಳು ಕುಸಿತ ಕಂಡಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ.

ಮುಂಬೈ, ನ.29: ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ 5 ಮನೆಗಳು ಕುಸಿತ ಕಂಡಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ.

ಮುಂಬೈ ಚೆಂಬೂರ್ ಪ್ರದೇಶದ ಗಾಲ್ಫ್ ಕ್ಲಬ್ ಬಳಿಯ ಓಲ್ಡ್ ಬ್ಯಾರಕ್ ನಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ.

ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಇದರ ಪರಿಣಾಮವಾಗಿ ಕಟ್ಟಡಗಳು ಕುಸಿದು ಬಿದ್ದಿವೆ ಎಂದು ಬಿಎಂಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

5 houses collapse after gas cylinder explodes in Mumbai, 11 people rescued  - India Today

5 Mumbai Houses Collapse After Gas Cylinder Explosion, 11 Rescued

5 houses collapse after gas cylinder explosion in Mumbai's Chembur. Video |  Mumbai news - Hindustan Times

ಘಟನೆಯಲ್ಲಿ  4 ಮಂದಿಗೆ ಸುಟ್ಟ ಗಾಯಗಳಾಗಿದ್ದು, 11 ಮಂದಿಯನ್ನು ರಕ್ಷಿಸಲಾಗಿದೆ. ಸದ್ಯ‌ ಗಾಯಳುಗಳಿಗೆ ಸೂಕ್ತ‌ ಚಿಕಿತ್ಸೆ ನೀಡಲಾಗುತ್ತಿದೆ.

ಅಗ್ನಿಶಾಮಕ ದಳ, ಪೊಲೀಸ್, ನಾಗರಿಕ ಸಿಬ್ಬಂದಿ, ಆಂಬ್ಯುಲೆನ್ಸ್ ಸೇವೆ ಮತ್ತು ಇತರ ಸಂಸ್ಥೆಗಳನ್ನು ಜೊತೆಗೂಡಿ ರಕ್ಷಣಾ ಕಾರ್ಯಾಚರಣೆಯನ್ನು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Eleven people were rescued from under five houses in Mumbai's Chembur which collapsed following a gas cylinder explosion on Wednesday, fire officials said. The violent blast ripped through the houses situated in a narrow lane, trapping several residents under the debris.