ಬ್ರೇಕಿಂಗ್ ನ್ಯೂಸ್
02-12-23 09:55 pm HK News Desk ದೇಶ - ವಿದೇಶ
ನವದೆಹಲಿ, ಡಿ.2: ಫಿಲಿಪೈನ್ಸ್ ದ್ವೀಪಗಳ ಮಧ್ಯೆ ಶನಿವಾರ ಸಂಜೆ 7.5 ತೀವ್ರತೆಯ ಭಾರೀ ಭೂಕಂಪ ಸಂಭವಿಸಿದೆ. ಇದರ ಬೆನ್ನಲ್ಲೇ ಸಮುದ್ರದಲ್ಲಿ ಭಾರೀ ಸುನಾಮಿ ಅಲೆಗಳು ಅಪ್ಪಳಿಸುವ ಸಾಧ್ಯತೆಯಿದೆ ಎಂದು ಅಮೆರಿಕದ ಭೂಕಂಪ ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಸುಮಿಂಡಾವೋ ದ್ವೀಪದ ಬಳಿಯ ಸಮುದ್ರದಲ್ಲಿ ಸುಮಾರು 63 ಕಿಮೀ ಆಳದಲ್ಲಿ ಭೂಮಿ ಕಂಪಿಸಿದ್ದು ಮಾಪನ ಕೇಂದ್ರದಲ್ಲಿ ದಾಖಲಾಗಿದೆ. ಭೂಕಂಪವು ಪ್ರಬಲವಾಗಿದ್ದು, ಪ್ರಬಲ ಸುನಾಮಿ ಅಲೆಗಳು ಭೂಮಿಗೆ ಅಪ್ಪಳಿಸುವ ಸಾಧ್ಯತೆಗಳಿದ್ದು ಎಚ್ಚರಿಕೆಯಿಂದ ಇರುವಂತೆ ಫಿಲಿಪ್ಪೈನ್ಸ್ಗೆ ಸೂಚನೆ ನೀಡಲಾಗಿದೆ.

ಭೂಕಂಪ ಮತ್ತು ಸುನಾಮಿ ಹಿನ್ನಲೆಯಲ್ಲಿ ಫಿಲಿಪ್ಪೈನ್ಸ್ ದ್ವೀಪದ ಕರಾವಳಿ ಭಾಗದಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದೆ. ಪ್ರಬಲ ಭೂಕಂಪದಿಂದ ಸಾವು-ನೋವು ಸಂಭವಿಸಿದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
An earthquake of at least magnitude 7.5 struck Mindanao in the southern Philippines late on Saturday, triggering evacuation orders for some areas and southwestern Japanese coasts because of warnings of tsunami waves of a metre (3 feet) or more.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm