ಬ್ರೇಕಿಂಗ್ ನ್ಯೂಸ್
05-12-23 12:01 pm HK News Desk ದೇಶ - ವಿದೇಶ
ಬ್ಯಾಂಕಾಕ್, ಡಿ 05: ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು 14 ಮಂದಿ ಮೃತಪಟ್ಟು, ಇಪ್ಪತ್ತು ಮಂದಿ ಗಾಯಗೊಂಡಿರುವ ಘಟನೆ ಥಾಯ್ಲೆಂಡ್ನಲ್ಲಿ ನಡೆದಿದೆ.
ಥಾಯ್ಲೆಂಡ್ನ ಪಶ್ಚಿಮ ಪ್ರಾಂತ್ಯದ ಪ್ರಚುವಾಪ್ ಖಿರಿ ಖಾನ್ ಪ್ರದೇಶದಲ್ಲಿ ವೇಗವಾಗಿ ತೆರಳುತ್ತಿದ್ದ ಬಸ್ ಚಾಲಕನ ಹತೋಟಿ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಗುದ್ದಿದೆ ಪರಿಣಾಮ ಬಸ್ಸಿನ ಅರ್ಧ ಭಾಗ ನುಜ್ಜುಗುಜ್ಜಾಗಿದ್ದು ಪರಿಣಾಮ ಬಸ್ಸಿನಲ್ಲಿದ್ದ ಹದಿನಾಲ್ಕು ಮಂದಿ ಮೃತಪಟ್ಟರೆ ಇಪ್ಪತ್ತು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಘಟನೆ ನಡೆದ ಕೂಡಲೇ ಅಲ್ಲಿನ ಸ್ಥಳೀಯರು ಹಾಗೂ ರಕ್ಷಣಾ ತಂಡಕ್ಕೆ ಮಾಹಿತಿ ನೀಡಿದ್ದು ಘಟನಾ ಸ್ಥಳಕ್ಕೆ ಬಂದ ತಂಡ ಬಸ್ಸಿನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹರಸಾಹಸ ಪಟ್ಟು ಹರತೆಗೆದಿದ್ದಾರೆ .
At least 14 people were killed, while more than 20 passengers were injured after a bus lost control and crashed into a tree in Thailand. The accident occurred in the country's western province of Prachuap Khiri Khan at half past midnight.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm