ಬ್ರೇಕಿಂಗ್ ನ್ಯೂಸ್
20-12-23 11:58 am HK News Desk ದೇಶ - ವಿದೇಶ
ಕಾಸರಗೋಡು, ಡಿ 20: ಆಕಸ್ಮಿಕವಾಗಿ ಸೊಳ್ಳೆ ನಿವಾರಕ ಲಿಕ್ವಿಡ್ ಕುಡಿದು 18 ತಿಂಗಳ ಹಸುಗೂಸು ಸಾವಿಗೀಡಾಗಿರುವ ಹೃದಯ ವಿದ್ರಾವಕ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ.
ಮೃತರನ್ನು ಕಾಯಿಂಗಾಡು ಪಟ್ಟಣದ ಕಲ್ಲೂರವಿ ವಾರ್ಡ್‌ನ ಬಾವ ನಗರದ ಅನ್ಶಿಫಾ ಪಿಕೆ ಮತ್ತು ರಮ್ಶೀದ್ ದಂಪತಿಯ ಪುತ್ರಿ ಜಸಾ ಎಂದು ಗುರುತಿಸಲಾಗಿದೆ.
ಸುಮಾರು 2 ದಿನಗಳ ಹಿಂದೆ ಬಾವ ನಗರದಲ್ಲಿರುವ ಅವರ ನಿವಾಸದಲ್ಲಿ ಕುಟುಂಬ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.
ಸಂಭ್ರಮಾಚರಣೆಯ ನಡುವೆ, ಮಗುವನ್ನು ಗಮನಿಸದೆ ಬಿಡಲಾಗಿದೆ. ಈ ವೇಳೆ ಶೆಲ್ಫ್‌ನಲ್ಲಿ ಇರಿಸಲಾಗಿದ್ದ ಸೊಳ್ಳೆ ನಿವಾರಕದ ರೀಫಿಲ್ ಪ್ಯಾಕ್ ತೆಗೆದುಕೊಂಡ ಮಗು, ಅದನ್ನು ಸೇವಿಸಿದೆ.
ಈ ದುರ್ಘಟನೆಯನ್ನು ಮನಗಂಡ ಮನೆಯವರು ಆಕೆಯನ್ನು ಕಾಯಿಂಗಾಡು ಆಸ್ಪತ್ರೆಗೆ ಕರೆದೊಯ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವೈದ್ಯಕೀಯ ಪ್ರಯತ್ನಗಳ ಹೊರತಾಗಿಯೂ, ಜಸಾಳ ಸ್ಥಿತಿಯು ಹದಗೆಟ್ಟಿತು ಮತ್ತು ಚಿಕಿತ್ಸೆಗೆ ಸ್ಪಂದಿಸದೆ ಆಕೆ ಸಾವಿಗೀಡಾಗಿದ್ದಾಳೆ.
18-month-old Kasaragod girl consumes mosquito repellent, dies in Mangalore hospital. An 18-month-old girl, battling for her life after accidentally consuming mosquito repellent two days ago, died in a hospital on Tuesday, December 19. The deceased has been identified as Jasa, daughter of Anshifa P K of Bava Nagar in Kanhangad town's Kalluravi ward, and Ramshid of Arangadi, also in Kanhangad town.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm