ಬ್ರೇಕಿಂಗ್ ನ್ಯೂಸ್
23-12-23 12:39 pm HK News Desk ದೇಶ - ವಿದೇಶ
ಶ್ರೀನಗರ, ಡಿ 23: ಎರಡು ದಿನಗಳ ಹಿಂದೆ ಜಮ್ಮು ಕಾಶ್ಮೀರದ ಪೂಂಛ್ ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಐವರು ಯೋಧರು ಹುತಾತ್ಮರಾಗಿದ್ದು ಈ ನಡುವೆ ಹುತಾತ್ಮರಾದ ಐವರು ಯೋಧರಲ್ಲಿ ಓರ್ವರಾದ ಗೌತಮ್ ಕುಮಾರ್ ಅವರಿಗೆ ಮದುವೆ ನಿಗದಿಯಾಗಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ
ಉತ್ತರ ಪ್ರದೇಶದ ಕೋಟ್‌ದ್ವಾರದ ಯೋಧ ಗೌತಮ್ ಕುಮಾರ್ (28) ಅವರು ಡಿಸೆಂಬರ್ 16 ರಂದು ತಮ್ಮ ರಜೆ ಮುಗಿಸಿ ಕರ್ತವ್ಯಕ್ಕೆ ಹಾಜರಾಗಿದ್ದರು ಈ ನಡುವೆ ಜಮ್ಮು ಮತ್ತು ಕಾಶ್ಮೀರದ ಪೂಂಛ್ ನಲ್ಲಿ ಭಯೋತ್ಪಾದಕರ ಕಾರ್ಯಾಚರಣೆಗೆ ತೆರಳುತ್ತಿದ್ದ ವೇಳೆ ಉಗ್ರರ ಗುಂಡಿನ ದಾಳಿಗೆ ಐವರು ಯೋಧರು ಹುತಾತ್ಮರಾಗಿದ್ದಾರೆ. ಹುತಾತ್ಮರಾದ ಐವರಲ್ಲಿ ಮದುವೆ ನಿಗದಿಯಾಗಿದ್ದ ಗೌತಮ್ ಕುಮಾರ್ ಕೂಡ ಓರ್ವರು.
ಡಿಸೆಂಬರ್ ತಿಂಗಳಲ್ಲಿ ರಜೆಯಲ್ಲಿ ಊರಿಗೆ ತೆರಳಿದ್ದ ಗೌತಮ್ ಗೆ ಮದುವೆ ನಿಗದಿಯಾಗಿತ್ತು ಅಲ್ಲದೆ ಮುಂಬರುವ ಮಾರ್ಚ್ 11, 2024 ರಂದು ಮದುವೆ ನಿಗದಿಯಾಗಿತ್ತು ಎಲ್ಲ ಮಾತುಕತೆ ಮುಗಿಸಿ ಡಿಸೆಂಬರ್ 16 ರಂದು ಕರ್ತವ್ಯಕ್ಕೆ ಹಾಜರಾಗಿದ್ದರು ಆದರೆ ವಿಧಿಯಾಟ ಭಯೋತ್ಪಾದಕರ ದಾಳಿಗೆ ಗೌತಮ್ ಜೀವ ತೆತ್ತಿದ್ದಾರೆ.
ಗೌತಮ್ ಹತರಾದ ವಿಚಾರ ಅವರ ಸಹೋದರ ರಾಹುಲ್ ಕುಮಾರ್ ಅವರಿಗೆ ಶುಕ್ರವಾರ ಮಧ್ಯರಾತ್ರಿಯ ತಿಳಿಸಲಾಗಿತ್ತು ವಿಚಾರ ತಿಳಿಯುತ್ತಲೇ ಕುಟುಂಬ ದುಃಖದಲ್ಲಿ ಮುಳುಗಿದೆ
ಗೌತಮ್ ಕುಮಾರ್ ಮೃತದೇಹ ಊರಿಗೆ ತರಲು ಸೈನಿಕ ಕಲ್ಯಾಣ ಮಂಡಳಿಯನ್ನು ಸಂಪರ್ಕಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದ್ದು. ಸದ್ಯ ಅವರ ಪಾರ್ಥಿವ ಶರೀರ ಕೋಟ್‌ದ್ವಾರ ತಲುಪಿದ ನಂತರವೇ ಅಂತಿಮ ಸಂಸ್ಕಾರ ಎಲ್ಲಿ ನಡೆಯಲಿದೆ ಎಂಬ ಮಾಹಿತಿ ಹೊರಬೀಳಲಿದೆ.
Rifleman Gautam Kumar (28) from Uttar Pradesh's Kotdwar returned to duty from his leave on December 16 -- five days before he was killed in a terrorist attack in Jammu and Kashmir's Poonch district. Gautam Kumar's family was looking forward to his wedding, which was scheduled to take place on March 11, 2024.
27-03-25 06:41 pm
HK News Desk
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
BJP MLA Yatnal, Tweet: 'ಸತ್ಯವಂತರಿಗಿದು ಕಾಲವಲ್ಲ...
27-03-25 01:00 pm
BJP Yatnal Out, Vijayapura, BY Vijayendra: ಬಿ...
26-03-25 09:42 pm
27-03-25 04:07 pm
HK News Desk
ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ, ಇಲ್ಲ...
25-03-25 04:06 pm
Justice Yashwant Varma: ಭಾರೀ ಪ್ರಮಾಣದ ನೋಟು ಸುಟ...
24-03-25 03:54 pm
Delhi High Court judge Varma: ಹೈಕೋರ್ಟ್ ಜಡ್ಜ್...
23-03-25 02:40 pm
15 ವರ್ಷದ ಹುಡುಗನಿಂದ ಗರ್ಭವತಿ ; ಹರೆಯದಲ್ಲಿ ಮಾಡಿದ...
22-03-25 09:50 pm
27-03-25 08:45 pm
Mangalore Correspondent
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
Bedra Bus Saudi, Mangalore, Moodbidri: ಸೌದಿಯಲ...
27-03-25 04:39 pm
U T Khader, Ullal, Cashew: ದೇಶದಲ್ಲಿ 90 ಶೇ. ಗೇ...
27-03-25 01:42 pm
Mangalore Anirvedha Organization: ಅನಿರ್ವೇದ ಸಂ...
26-03-25 10:02 pm
27-03-25 01:37 pm
HK News Desk
Bangalore Fake Marksheet, Arrest: ನಕಲಿ ಅಂಕಪಟ್...
26-03-25 11:19 pm
ಮನೆ ಮಾಲೀಕನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ ; ಯೋ...
26-03-25 11:08 pm
Mangalore Dharmasthala PSI P Kishor, Wife Att...
26-03-25 08:38 pm
ಸೈಬರ್ ಕೇಸಿನಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲು ಲಂಚ...
26-03-25 08:00 pm