ಬ್ರೇಕಿಂಗ್ ನ್ಯೂಸ್
05-01-24 09:16 pm HK News Desk ದೇಶ - ವಿದೇಶ
ತಿರುವನಂತಪುರಂ, ಜ.5; ಸುಮಾರು 50 ಕ್ರಿಶ್ಚಿಯನ್ ಕುಟುಂಬಗಳೊಂದಿಗೆ ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾಗಿದ್ದ ಪತ್ತನಂತಿಟ್ಟ ಜಿಲ್ಲೆಯ ಆರ್ಥೊಡಾಕ್ಸ್ ಚರ್ಚ್ ಡಯಾಸಿಸ್ ಪಾದ್ರಿ ಫಾದರ್ ಶೈಜು ಕುರಿಯನ್ ಅವರನ್ನು ಡಯಾಸಿಸ್ ಸ್ಥಾನದಿಂದ ವಜಾಗೊಳಿಸಲಾಗಿದೆ.
ಶೈಜು ಕುರಿಯನ್ ಅವರು ಪತ್ತನಂತಿಟ್ಟ ಜಿಲ್ಲೆಯ ಆರ್ಥೊಡಾಕ್ಸ್ ಚರ್ಚ್ ನಿಲಕ್ಕಲ್ ಡಯಾಸಿಸ್ ಕಾರ್ಯದರ್ಶಿಯಾಗಿ ಮತ್ತು ನಿಲಕ್ಕಲ್ ಭದ್ರಾಸನಂ ಭಾನುವಾರ ಶಾಲೆಯ ಉಪಾಧ್ಯಕ್ಷರಾಗಿದ್ದರು. ಡಿ.31 ರಂದು ಫಾ.ಕುರಿಯನ್ ಮತ್ತು ಅಲ್ಪಸಂಖ್ಯಾತ ಸಮುದಾಯದ ಸುಮಾರು 50 ಕುಟುಂಬಗಳು ಬಿಜೆಪಿ ಸೇರ್ಪಡೆಗೊಂಡಿದ್ದರು.
ಶುಕ್ರವಾರ ನಿಲಕ್ಕಲ್ ಭದ್ರಾಸನಂ ಹೊರಡಿಸಿದ ಹೇಳಿಕೆ ಪ್ರಕಾರ, ವಿಚಾರಣೆ ಬಾಕಿ ಇಟ್ಟು ಎಲ್ಲಾ ಚರ್ಚ್ ಸ್ಥಾನಗಳಿಂದ ಪಾದ್ರಿಯನ್ನು ತಾತ್ಕಾಲಿಕವಾಗಿ ತೆಗೆದುಹಾಕುವ ನಿರ್ಧಾರವನ್ನು ಜನವರಿ 4 ರಂದು ಕರೆದ ಡಯಾಸಿಸ್ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

ಅಲ್ಲದೆ, ಕುರಿಯನ್ ವಿರುದ್ಧ ಬಂದಿರುವ ದೂರಿನ ಬಗ್ಗೆ ತನಿಖೆ ನಡೆಸಲು ತನಿಖಾ ಆಯೋಗವನ್ನು ನೇಮಿಸುವಂತೆ ಮಲಂಕರ ಆರ್ಥೊಡಕ್ಸ್ ಚರ್ಚ್‌ನ ಸರ್ವೋಚ್ಚ ಮುಖ್ಯಸ್ಥ ಕ್ಯಾಥೋಲಿಕ್ ಬಾವಾ ಅವರನ್ನು ಕೋರಲು ಕೌನ್ಸಿಲ್ ನಿರ್ಧರಿಸಿದೆ. ಎರಡು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
The BJP, which has been wooing the Christian community in Kerala for some time, had announced on December 31 that Fr Kurien and around 50 families from the minority community joined the party in the state.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm