ಬ್ರೇಕಿಂಗ್ ನ್ಯೂಸ್
06-01-24 04:36 pm HK News Desk ದೇಶ - ವಿದೇಶ
ವಾಷಿಂಗ್ಟನ್, ಜ.06: ವಿಮಾನವೊಂದು ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅದರ ಬಾಗಿಲು ಆಕಾಶದಲ್ಲಿ ತೆರೆದುಕೊಂಡ ಘಟನೆ ಪೋರ್ಟ್‌ಲ್ಯಾಂಡ್‌ನಲ್ಲಿ ನಡೆದಿದೆ.
ಅಲಾಸ್ಕಾ ಏರ್‌ಲೈನ್ಸ್‌ನ ಬೋಯಿಂಗ್ 737-9 ಮ್ಯಾಕ್ಸ್ ವಿಮಾನ ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲಿ ಅದರ ಒಂದು ಬಾಗಿಲು ತೆರೆದುಕೊಂಡಿದೆ. ಕೂಡಲೇ ವಿಮಾನವನ್ನು ಪೋರ್ಟ್‌ಲ್ಯಾಂಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ವಿಮಾನವು ಒರೆಗಾನ್‍ನ ಪೋರ್ಟ್‌ಲ್ಯಾಂಡ್‌ನಿಂದ ಕ್ಯಾಲಿಫೋರ್ನಿಯಾದ ಒಂಟಾರಿಯೊಗೆ ತೆರಳುತ್ತಿತ್ತು. ಈ ವೇಳೆ ಈ ಅವಘಡ ಸಂಭವಿಸಿದೆ.
)
ವಿಮಾನದಲ್ಲಿ 171 ಪ್ರಯಾಣಿಕರು ಮತ್ತು 6 ಸಿಬ್ಬಂದಿಗಳಿದ್ದರು. ಅವರರೆಲ್ಲ ಸುರಕ್ಷಿವಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಯಾಣಿಕರು ತೆಗೆದ ವೀಡಿಯೋಗಳಲ್ಲಿ ಮಧ್ಯ-ಕ್ಯಾಬಿನ್‍ನ ನಿರ್ಗಮನ ಬಾಗಿಲು ವಿಮಾನದಿಂದ ಸಂಪೂರ್ಣವಾಗಿ ಬೇರ್ಪಟ್ಟಿರುವುದು ಕಾಣಿಸುತ್ತದೆ.
🚨#BREAKING: Alaska Airlines Forced to Make an Emergency Landing After Large Aircraft Window Blows Out Mid-Air ⁰⁰📌#Portland | #Oregon
— R A W S A L E R T S (@rawsalerts) January 6, 2024
⁰A Forced emergency landing was made of Alaska Airlines Flight 1282 at Portland International Airport on Friday night. The flight, traveling… pic.twitter.com/nt0FwmPALE
An Alaska Airlines flight that took off from Oregon’s Portland on Friday returned to the airport for an emergency landing after experiencing an “incident” after departure, The Washington Post reported.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm