ಬ್ರೇಕಿಂಗ್ ನ್ಯೂಸ್
14-01-24 02:58 pm HK News Desk ದೇಶ - ವಿದೇಶ
ನವದೆಹಲಿ, ಜ.14: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಶನಿವಾರ ನಡೆದ ವರ್ಚ್ಯುಯಲ್ ಸಭೆಯಲ್ಲಿ ಭಾಗಿಯಾಗಿದ್ದ ನಾಯಕರು ಮೈತ್ರಿಕೂಟಕ್ಕೆ ಸಂಬಂಧಿಸಿದಂತೆ ಮತ್ತು ಲೋಕಸಭಾ ಚುನಾವಣೆ ಎದುರಿಸುವ ಬಗ್ಗೆ ಚರ್ಚೆ ನಡೆಸಿದರು. ಸಭೆಯ ಬಗ್ಗೆ ಮಾಹಿತಿ ನೀಡಿದ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜ, INDIA ಮೈತ್ರಿಕೂಟದ ಹಲವು ಪಕ್ಷಗಳು ಸಭೆಯಲ್ಲಿ ಭಾಗಿಯಾಗಿದ್ದವು, ಖರ್ಗೆ ಮೈತ್ರಿ ಕೂಟದ ಅಧ್ಯಕ್ಷರಾಗಿ ಆಯ್ಕೆಯಾದರು. ಸ್ಥಾನ ಹಂಚಿಕೆ ಬಗ್ಗೆಯೂ ಚರ್ಚೆ ನಡೆದಿದ್ದು, ಈ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ, ಜೆಡಿಯು ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ I.N.D.I.A ಒಕ್ಕೂಟದ ಸಂಚಾಲಕ ಸ್ಥಾನವನ್ನು ವಹಿಸಿಕೊಳ್ಳಬೇಕೆಂಬ ಇತರ ನಾಯಕರ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ. ನಿತೀಶ್ ಕುಮಾರ್ ಅವರನ್ನು ಸಂಚಾಲಕರನ್ನಾಗಿ ನೇಮಿಸುವ ಪ್ರಸ್ತಾಪಕ್ಕೆ ಸರ್ವಾನುಮತದ ಬೆಂಬಲ ದೊರೆತಿದ್ದರೂ, ಅವರು ಪ್ರಸ್ತಾಪವನ್ನು ನಿರಾಕರಿಸಿದ್ದಾರೆ. ಕಾಂಗ್ರೆಸ್‌ನಿಂದ ವಿಶ್ವಾಸಾರ್ಹ ವ್ಯಕ್ತಿಯೊಬ್ಬರು ಪ್ರಮುಖ ಹುದ್ದೆಯನ್ನು ವಹಿಸಿಕೊಳ್ಳಬೇಕು ಎಂದು ಪ್ರಸ್ತಾಪಿಸಿದರು ಎಂಬುದಾಗಿ ಜೆಡಿಯು ನಾಯಕರೊಬ್ಬರು ತಿಳಿಸಿದ್ದಾರೆ.
Congress president Mallikarjun Kharge emerged as the consensus choice to be the chairperson of the Indian National Developmental, Inclusive Alliance (INDIA) at a virtual meeting of Opposition leaders on Saturday.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 10:27 am
HK News Staffer
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm