ಬ್ರೇಕಿಂಗ್ ನ್ಯೂಸ್
02-02-24 03:23 pm HK DESK ದೇಶ - ವಿದೇಶ
ತಿರುವನಂತಪುರಂ, ಫೆ.2: ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸನ್ ಅವರನ್ನು ಹತ್ಯೆಗೈದ ಪ್ರಕರಣದಲ್ಲಿ 15 ಮಂದಿ ಪಿಎಫ್ಐ ಸದಸ್ಯರಿಗೆ ಗಲ್ಲು ಶಿಕ್ಷೆ ವಿಧಿಸಿದ್ದ ಆಲಪ್ಪುಝ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ವಿ.ಜಿ. ಶ್ರೀದೇವಿಗೆ ಜೀವ ಬೆದರಿಕೆ ಒಡ್ಡಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ನ್ಯಾಯಾಧೀಶರಿಗೆ ಬೆದರಿಕೆಯನ್ನು ಒಡ್ಡಿರುವ ಪೋಸ್ಟ್ಗಳನ್ನು ಹಾಕಲಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ರಾಜ್ಯ ಪೊಲೀಸರು, ನ್ಯಾಯಾಧೀಶರಿಗೆ ಸಬ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ಭದ್ರತೆ ಒದಗಿಸಿದ್ದಾರೆ. ಇದಕ್ಕೆ ಸಂಬಂಧಿಸಿ ಪೊಲೀಸರು ಐದು ಪ್ರಕರಣಗಳನ್ನು ದಾಖಲಿಸಿದ್ದು ನಾಲ್ವರನ್ನು ಬಂಧಿಸಿದ್ದಾರೆ.
ಮಾನಂಚೇರಿ ನಿವಾಸಿ ನಸೀರ್ ಮೋನ್ (47), ಮಂಗಳಪುರಂ ನಿವಾಸಿ ರಫಿ (38), ಆಲಪ್ಪುಝ ನಿವಾಸಿ ನವಾಸ್ ನೈನಾ (42), ಅಂಬಲಪ್ಪುಝ ನಿವಾಸಿ ಶಹಜಾನ್ (36) ಬಂಧಿತರು. ರಂಜಿತ್ ಶ್ರೀನಿವಾಸ್ ಹತ್ಯೆ ಪ್ರಕರಣದಲ್ಲಿ 15 ಮಂದಿ ಅಪರಾಧಿಗಳಿಗೆ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ನ್ಯಾಯಾಧೀಶರ ಫೋಟೊ ಎಡಿಟ್ ಮಾಡಿ ಕೊಲೆ ಬೆದರಿಕೆ ಹಾಕಲಾಗಿತ್ತು.
Four people have been arrested in connection with the alleged threats made on various social media platforms against a sessions court judge in Kerala after she sentenced 15 men associated with the now-banned Popular Front of India (PFI) to death in the 2021 murder case of Bharatiya Janata Party (BJP) leader Ranjith Sreenivasan, police said on Thursday.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm