ಬ್ರೇಕಿಂಗ್ ನ್ಯೂಸ್
29-02-24 10:49 am HK News Desk ದೇಶ - ವಿದೇಶ
ಮಧ್ಯಪ್ರದೇಶ, ಫೆ 29: ಚಾಲಕನ ನಿಯಂತ್ರಣ ತಪ್ಪಿ ಪಿಕ್ ಅಪ್ ವ್ಯಾನ್ ಪಲ್ಟಿಯಾದ ಪರಿಣಾಮ 14 ಮಂದಿ ಮೃತಪಟ್ಟು 21 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ದಿಂಡೋರಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.
ದಿಂಡೋರಿ ಜಿಲ್ಲೆಯ ಬಡ್ಜರ್ ಗ್ರಾಮದ ಬಳಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಗ್ರಾಮಸ್ಥರು ದೇವಾರಿ ಗ್ರಾಮಕ್ಕೆ ಹಿಂತಿರುಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯರು ಮತ್ತು ಪೊಲೀಸರು ಸೇರಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಿದ್ದಾರೆ.

ಸಿಎಂ ಸಂತಾಪ:
ಘಟನೆಯಲ್ಲಿ ಮೃತಪಟ್ಟವರಿಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಸಂತಾಪ ಸೂಚಿಸಿದ್ದಾರೆ ಅಲ್ಲದೆ ಮೃತರ ಕುಟುಂಬಗಳಿಗೆ 4 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.
ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸ್ಥಳೀಯ ಆಡಳಿತಕ್ಕೆ ಮುಖ್ಯಮಂತ್ರಿ ಸೂಚಿಸಿದ್ದಾರೆ.
At least 14 people died and some others have been injured in a road accident of a pick-up truck in Madhya Pradesh's Dindori on Thursday.Madhya Pradesh Chief Minister Dr. Mohan Yadav expressed condolence over the tragic road mishap in Dindori district and announced a financial assistance of Rs 4 lakh each to the kin of the accident victims.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm