ಬ್ರೇಕಿಂಗ್ ನ್ಯೂಸ್
04-03-24 01:24 pm HK News Desk ದೇಶ - ವಿದೇಶ
ಗುಜರಾತ್, ಮಾ 04: ವಡೋದರಾ ಬಳಿ ಹೆದ್ದಾರಿಯೊಂದರಲ್ಲಿ ನಿಂತಿದ್ದ ಟ್ರಕ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.
ವಡೋದರಾ ಜಿಲ್ಲೆಯ ಕರ್ಜನ್ ತಾಲೂಕಿನಿಂದ ಒಂದೇ ಕುಟುಂಬದ ಇಬ್ಬರು ಪುರುಷರು, ಅವರ ಪತ್ನಿಯರು ಮತ್ತು ಇಬ್ಬರು ಮಕ್ಕಳು ಕಾರಿನಲ್ಲಿ ಹಿಂತಿರುಗುತ್ತಿದ್ದಾಗ ಭಾನುವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಘಟನೆಯಲ್ಲಿ ಒಂದು ವರ್ಷದ ಮಗು ಸೇರಿದಂತೆ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು ಮೂರು ವರ್ಷದ ಮಗುವೊಂದು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.
ಘಟನೆ ಸಂಭವಿಸಿದ ಕೂಡಲೇ ಪೊಲೀಸರು, ಅಗ್ನಿಶಾಮಕ ಸಿಬಂದಿ ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ ಕಾರಿನೊಳಗೆ ಸಿಕ್ಕಿಬಿದ್ದಿದ್ದವರ ರಕ್ಷಣೆಗೆ ಮುಂದಾಗಿದ್ದಾರೆ ಆದರೆ ಅಷ್ಟೋತ್ತಿಗಾಗಲೇ ಕಾರಿನೊಳಗಿದ್ದ ಐದು ಮಂದಿಯ ಪ್ರಾಣಪಕ್ಷಿ ಹಾರಿಹೋಗಿತ್ತು ಮೂರೂ ವರ್ಷದ ಮಗುವೊಂದು ಮಾತ್ರ ಬದುಕುಳಿದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Five people, including a toddler, were killed when their car rammed a container truck parked on the side of a highway near Gujarat's Vadodara, police said on Monday.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm