ಬ್ರೇಕಿಂಗ್ ನ್ಯೂಸ್
05-03-24 02:27 pm HK News Desk ದೇಶ - ವಿದೇಶ
ಕೇರಳ, ಮಾ.06: ಕೊಟ್ಟಾಯಂನ ಅಕಲಕುನ್ನಂ ಪ್ರದೇಶದಲ್ಲಿ ಹೃದಯವಿದ್ರಾವಕ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಬಾಡಿಗೆ ಮನೆಯೊಂದರಲ್ಲಿ ಒಂದೇ ಕುಟುಂಬದ ಮೂವರು ಮಕ್ಕಳು ಸೇರಿ ಐವರು ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರು ಶಂಕಿಸಿದ್ದಾರೆ.
ಜೈಸನ್ ಎಂಬವರ ಕುಟುಂಬವೇ ಸಾವಿಗೀಡಾಗಿದ್ದು. ಇದರಲ್ಲಿ 10 ವರ್ಷದೊಳಗಿನ ಮೂವರು ಮಕ್ಕಳೂ ಇದ್ದಾರೆ. ಜೈಸನ್ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದರೆ, ಪತ್ನಿ ಮತ್ತು ಮೂವರು ಮಕ್ಕಳು ಹಾಸಿಗೆಯ ಮೇಲೆ ರಕ್ತದ ಕಲೆಗಳಲ್ಲಿ ಬಿದ್ದಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಐವರೂ ಅಕಲಕುನ್ನಂ ಜಂದುಪಾರ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಯಾವ ಕಾರಣಕ್ಕಾಗಿ ಸಾವಿಗೀಡಾಗಿದ್ದಾರೆ ಎಂಬುದು ತನಿಖೆ ಮಾಡಲಾಗುತ್ತಿದೆ. ಜೈಸನ್ ಅವರು ಮೊದಲು ಪತ್ನಿ ಮತ್ತು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
A couple and their three children were found dead under mysterious circumstances at their residence in Pala here on Tuesday. It is suspected that the Akalakunnam native Jaison Thomas (44) died by suicide after killing his wife and children.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm