ಬ್ರೇಕಿಂಗ್ ನ್ಯೂಸ್
27-11-20 12:27 pm Headline Karnataka News Network ದೇಶ - ವಿದೇಶ
ಲಕ್ನೋ, ನವೆಂಬರ್ 27: ಸ್ಟ್ರೆಚರ್ನಲ್ಲಿ ಇರಿಸಲಾಗಿದ್ದ ಮೃತ ಬಾಲಕಿಯ ದೇಹವನ್ನು ನಾಯಿ ಕಚ್ಚಿ ತಿನ್ನುವ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಸಂಭಾಳ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.
ಅಪಘಾತ ಒಂದರಲ್ಲಿ ಬಾಲಕಿ ಮೃತಪಟ್ಟಿದ್ದಳು. ಆಕೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಂಭಾಳ್ ಜಿಲ್ಲಾಸ್ಪತ್ರೆಗೆ ತರಲಾಗಿತ್ತು. ಆದರೆ ಮೃತದೇಹವನ್ನು ಆಸ್ಪತ್ರೆಯ ಮೆಟ್ಟಿಲ ಬಳಿ ಸ್ಟ್ರೆಚರ್ ಒಂದರಲ್ಲಿ ಇರಿಸಿ ಸಿಬಂದಿ ತೆರಳಿದ್ದರು. ಈ ವೇಳೆ, ನಾಯಿಯೊಂದು ಅಲ್ಲಿಗೆ ಬಂದಿದ್ದು ಬಾಲಕಿಯ ಮುಖದ ಭಾಗವನ್ನು ಕಚ್ಚಿ ತಿನ್ನಲು ಯತ್ನಿಸಿದೆ.
ಈ ಆಘಾತಕಾರಿ ಘಟನೆಯ ದೃಶ್ಯವನ್ನು ಕಣ್ಣಾರೆ ಕಂಡ ವ್ಯಕ್ತಿಯೊಬ್ಬರು ಅದನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿದ್ದಾರೆ. ಬಳಿಕ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಸರ್ಕಾರಿ ಆಸ್ಪತ್ರೆ ಅಧಿಕಾರಿಗಳ ಬೇಜವಾಬ್ದಾರಿತನವನ್ನು ಬಹಿರಂಗಪಡಿಸಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸರ್ಕಾರಿ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹಿಂದೆಯೂ ಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆಗಳ ಒಳಭಾಗದಲ್ಲಿ ನಾಯಿಗಳು ಓಡಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು.
Warning: Disturbing video
— Piyush Rai (@Benarasiyaa) November 26, 2020
A stray dog feeding on dead body of a girl left unattended at a govt hospital in Sambhal district in Uttar Pradesh. This health infrastructure and "diligence" speaks volumes about how we have been battling an ongoing pandemic. pic.twitter.com/2HxLcuG1iE
A shocking video of a stray dog nibbling at the dead body of a girl inside a government hospital in Sambhal district of Uttar Pradesh has led to public outrage.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 08:40 pm
HK News Desk
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
14-10-26 08:55 pm
Mangaluru Staffer
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm