ಬ್ರೇಕಿಂಗ್ ನ್ಯೂಸ್
15-03-24 12:51 pm HK News Desk ದೇಶ - ವಿದೇಶ
ಶ್ರೀನಗರ, ಮಾ 15: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಂದಕಕ್ಕೆ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ದಾರುಣ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಸಂಭವಿಸಿದೆ.
ಘಟನೆ ಕುರಿತು ಮಾಹಿತಿ ನೀಡಿದ ಕಿಶ್ತ್ವಾರ್ ಉಪ ಆಯುಕ್ತ ದೇವಾಂಶ್ ಯಾದವ್ ‘ಭಂಡಾರ್ಕೋಟ್ ಪ್ರದೇಶದಲ್ಲಿ ಚಲಿಸುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಬೆಟ್ಟದಿಂದ ಆಳವಾದ ಕಂದಕಕ್ಕೆ ಉರುಳಿ ಬಿದ್ದು ಈ ದುರಂತ ಸಂಭವಿಸಿದೆ ಎಂದು ಹೇಳಿದ್ದಾರೆ. ಮೃತಪಟ್ಟವರಲ್ಲಿ ಆರೋಗ್ಯ ಇಲಾಖೆಯ ಉದ್ಯೋಗಿ, ಅವರ ಪತ್ನಿ ಮತ್ತು ಅವರ ಇಬ್ಬರು ಮಕ್ಕಳು ಸೇರಿದ್ದಾರೆ ಎನ್ನಲಾಗಿದೆ.



ಅಪಘಾತ ಸಂಭವಿಸಿದ ವೇಳೆ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು ಅದೃಷ್ಟವಶಾತ್ ಮಗುವೊಂದು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದೆ. ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಅಲ್ಲದೆ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಸಂತಾಪ ;
ಅಪಘಾತದಲ್ಲಿ ಮೃತಪಟ್ಟವರಿಗೆ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ ಮುಖ್ಯಸ್ಥ ಗುಲಾಂ ನಬಿ ಆಜಾದ್ ಅವರು ಸಂತಾಪ ಸೂಚಿಸಿದ್ದಾರೆ ಮತ್ತು ಚೆನಾಬ್ ಕಣಿವೆಯಲ್ಲಿ “ಹೆಚ್ಚುತ್ತಿರುವ” ಅಪಘಾತಗಳ ಸಂಖ್ಯೆಯನ್ನು ಪರಿಹರಿಸಲು ಸರ್ಕಾರದ ಮಧ್ಯಸ್ಥಿಕೆ ವಹಿಸಬೇಕೆಂದು ಮನವಿ ಮಾಡಿದ್ದಾರೆ.
Four members of a family were killed and one injured when a car they were travelling in skidded off the road and fell into a gorge in Jammu and Kashmir's Kishtwar district on Thursday, officials said. The accident took place in the Bhandarkot area when the car rolled down the hill into a deep gorge, Kishtwar Deputy Commissioner Devansh Yadav said.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm