ಬ್ರೇಕಿಂಗ್ ನ್ಯೂಸ್
07-08-20 07:53 am Headline Karnataka News Network ದೇಶ - ವಿದೇಶ
ತಿರುವನಂತಪುರ, (ಆ.7): ಭಾರೀ ಮಳೆಯಿಂದಾಗಿ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ್ದು 5 ಜನರು ಮೃತಪಟ್ಟಿದ್ದು ಹಲವರು ಮಣ್ಣಿನ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ರಾಜಮಲೈ ಪ್ರದೇಶದಲ್ಲಿ ಭೂಕುಸಿತವಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಇಲ್ಲಿ 70 ರಿಂದ 80 ಜನ ವಾಸವಾಗಿದ್ದರು ಎನ್ನಲಾಗಿದೆ. ಭಾರೀ ಮಳೆಗೆ ನಿನ್ನೆ ರಸ್ತೆ ಸಂಪರ್ಕ ಸಂಪೂರ್ಣವಾಘಿ ಕಡಿದು ಹೋಗಿದೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.

ವಿಪತ್ತು ನಿರ್ವಹಣೆ ಪಡೆಯ ಅಧಿಕಾರಿಗಳು ಹರಸಾಹಸ ಪಟ್ಟು ಘಟನಾ ಸ್ಥಳಕ್ಕೆ ತೆರಳಿದ್ದು 10 ಜನರನ್ನು ರಕ್ಷಣೆ ಮಾಡಿದ್ದರೆ. 5 ಜನರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಈಗಾಲೇ ಒಂದು ಎನ್ಡಿಆರ್ಎಫ್ ತಂಡ ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು ಮತ್ತೊಂದು ತಂಡ ಮಧ್ಯಾಹ್ನ ಅಲ್ಲಿಗೆ ತೆರಳಲಿದ್ದು, ಅಪಾಯಕ್ಕೆ ಸಿಲುಕಿರುವವರನ್ನು ರಕ್ಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಕಾರ್ಯಾಚರಣೆ ಸೇನೆಯ ಹೆಲಿಕಾಫ್ಟರ್ ಬೇಕು ಎಂದು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳು ಕೇಂದ್ರಕ್ಕೆ ಮನವಿ ಮಾಡಿದ್ದಾರೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm