ಬ್ರೇಕಿಂಗ್ ನ್ಯೂಸ್
21-03-24 07:58 pm HK News Desk ದೇಶ - ವಿದೇಶ
ಕಾಸರಗೋಡು, ಮಾ.21: ಕಾಸರಗೋಡು ಜಿಲ್ಲೆಯ ಗುರುಪುರಂ ಅಂಬಲತ್ತರ ಎಂಬಲ್ಲಿನ ಮನೆಯೊಂದರಲ್ಲಿ ಅಮಾನ್ಯಗೊಂಡಿರುವ 2000 ರೂ. ಮುಖಬೆಲೆಯ ಬರೋಬ್ಬರಿ 7.25 ಕೋಟಿ ರೂ. ಮೌಲ್ಯದ ನೋಟುಗಳ ರಾಶಿ ಪತ್ತೆಯಾಗಿವೆ.
ರಹಸ್ಯ ಮಾಹಿತಿ ಮೇರೆಗೆ ಅಂಬಲತ್ತರ ಸಿಐ ಕೆ.ಪರ್ಜೀಶ್ ಮತ್ತು ತಂಡ ಮನೆ ಮೇಲೆ ದಾಳಿ ನಡೆಸಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಕೆ.ಪಿ. ಬಾಬುರಾಜ್ ಎನ್ನುವವರ ಒಡೆತನದ ಮನೆಯನ್ನು ಅಬ್ದುಲ್ ರಜಾಕ್ ಎಂಬವರಿಗೆ ತಿಂಗಳಿಗೆ 7,500 ರೂ.ಗೆ ಬಾಡಿಗೆ ನೀಡಲಾಗಿತ್ತು. ಹೊಟೇಲ್ ವ್ಯಾಪಾರ ಮಾಡುವುದಾಗಿ ಹೇಳಿಕೊಂಡಿದ್ದ ರಜಾಕ್ ತನ್ನ ಕುಟುಂಬ ಸಮೇತ ಅಲ್ಲಿಯೇ ವಾಸವಿದ್ದರು. ಮೂರು ದಿನಗಳಿಂದ ಮನೆಯಲ್ಲಿ ಯಾರೂ ಇಲ್ಲದೆ ಮುಚ್ಚಲಾಗಿತ್ತು.
ಅಮಾನ್ಯಗೊಂಡ ನೋಟುಗಳನ್ನು ಪೂಜಾ ಕೊಠಡಿ, ಬೆಡ್ ರೂಂ ಗಳಲ್ಲಿ ಥರ್ಮಾಕೋಲ್ ಬಾಕ್ಸ್, ಕಾರ್ಡ್ ಬೋರ್ಡ್ ಮತ್ತು ಗೋಣಿ ಚೀಲದಲ್ಲಿ ಬಚ್ಚಿಟ್ಟಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ವಶಪಡಿಸಿಕೊಂಡ ನೋಟುಗಳ ಕ್ರಮ ಸಂಖ್ಯೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ, ರಜಾಕ್ಗೆ ಯಾರಾದರೂ ಸಹಚರರು ಇದ್ದಾರೆಯೇ ಎಂದು ತಿಳಿಯಲು ತನಿಖೆ ನಡೆಸುತ್ತಿದ್ದಾರೆ.
The police confiscated withdrawn currency notes of Rs 7 crore face value from a closed house in Gurupuram, Ambalathara here. Based on the secret information received by District Police Chief P B Joy, Ambalathara CI K Parjeesh raided the house and retrieved Rs 2,000 banknotes.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm